• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಜನ ಮೆಚ್ಚಿದ “ಫಾರೆಸ್ಟ್” .

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಅಮೇಜಾನ್ ಪ್ರೈಮ್ ನಲ್ಲೂ ಭರ್ಜರಿ ಪ್ರದರ್ಶನ .

ADVERTISEMENT

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಸಾಗುತ್ತಿದೆ. ಇತ್ತೀಚೆಗಷ್ಟೇ ಕಾಡಿನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಸಹ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದು ಮೆಚ್ಚುಗೆಯ ಮಹಾಪೂರವನ್ನೇ ಹರಸುತ್ತಿದ್ದಾರೆ. ಒಂದೊಳ್ಳೆ ಕಂಟೆಂಟ್ ವುಳ್ಳ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಹಂಬಲವಿರುವ ಎನ್ ಎಂ ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫಾರೆಸ್ಟ್” ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಯಶಸ್ಸಿಗೆ ಕಾರಣರಾದ ಚಿತ್ರತಂಡಕ್ಕೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ನಿರ್ಮಾಪಕರು ಧನ್ಯವಾದ ತಿಳಿಸಿದ್ದಾರೆ.

ಚಂದ್ರಮೋಹನ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Tags: chikkanna back to back comedychikkanna best comedychikkanna best comedy sceneschikkanna comedychikkanna comedy kannadachikkanna comedy movieschikkanna comedy scenesforestforest ministerforest minister ramachandranforest minister speechkannada latest movieKannada moviekannada movie producer sa chinnegowdakannada movie reviewkirataka kannada movie scenessampathige saval kannada moviesstv kannada movie reviews
Previous Post

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸಿದ್ದರಾಮಯ್ಯ ತೀರ್ಮಾನ..

Next Post

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ ಚಿತ್ರ ..

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post

ಟ್ರೇಲರ್ ನಲ್ಲಿ ಮೋಡಿ ಮಾಡಿದ "ನಿಂಬಿಯಾ ಬನಾದ ಮ್ಯಾಗ ಚಿತ್ರ ..

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!