• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅರಣ್ಯ ಕಾನೂನು ಕಠಿಣ.. 10 ಪಟ್ಟು ದಂಡ, ಶಿಕ್ಷೆ ಹೆಚ್ಚಳ

ಕೃಷ್ಣ ಮಣಿ by ಕೃಷ್ಣ ಮಣಿ
March 27, 2025
in ಕರ್ನಾಟಕ, ರಾಜಕೀಯ
0
ಅರಣ್ಯ ಕಾನೂನು ಕಠಿಣ.. 10 ಪಟ್ಟು ದಂಡ, ಶಿಕ್ಷೆ ಹೆಚ್ಚಳ
Share on WhatsAppShare on FacebookShare on Telegram

ಅಕ್ರಮ ಮರ ಕಡಿದರೆ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ದಂಡ ಮತ್ತು ಶಿಕ್ಷೆಯ ಪ್ರಮಾಣ ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಕೊಟ್ಟಿದ್ದು, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ADVERTISEMENT

“ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಘನಘೋರ” ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯ ಉಲ್ಲೇಖ ಮಾಡಿದ್ದಾರೆ. ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿದೆ ಎಂದು ತಿಳಿಸಿದೆ.

ಪ್ರಸಕ್ತ ಸನ್ನಿವೇಶದಲ್ಲಿ ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ.

Suraj Revanna: ಹನಿಟ್ರ್ಯಾಪ್‌ ಬಗ್ಗೆ ಕೇಳತ್ತಿದಂತೆ ಸೂರಜ್‌ ರೇವಣ್ಣ ರಿಯಾಕ್ಷನ್‌..! #surajrevanna #knrajanna

ಹತ್ತಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ಟಿಪ್ಪಣಿ ಮೂಲಕ ಆದೇಶಿಸಿದ್ದಾರೆ ಅರಣ್ಯ ಖಾತೆ ಈಶ್ವರ್ ಖಂಡ್ರೆ. ಆದರೆ ರೈತರು ಈ ನೂತನ ಕಾನೂನಿಗೆ ಆಕ್ರೋಶ ವ್ಯಕ್ತಪಡಡಿಸುವ ಸಾಧ್ಯತೆ ಇದೆ.

Tags: 10 lines essay on forest10 lines essay on forest in english10 lines on forest10 sentence on forestenvironment lawessay on forestexcavator impede arrestforestforest 10 linesforest actforest act kya haiforest act of indiaforest essayforest essay in english 10 linesforest law of indiaindian forest act 1927 explainedindian forest act 1927 in hindiindian forest lawslawwhats the rarest
Previous Post

ಯತ್ನಾಳ್ ಉಚ್ಛಾಟನೆಗೆ ಸಂಭ್ರಮದ ಜೊತೆಗೆ ಕಣ್ಣೀರು..!!

Next Post

ಯತ್ನಾಳ್ ಉಚ್ಛಾಟನೆಗೆ ಸಂತೋಷ್ ಕಾರಣವಾ..? ಯಾರು ಏನಂದ್ರು..?

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
Next Post
ಯತ್ನಾಳ್ ಉಚ್ಛಾಟನೆಗೆ ಸಂತೋಷ್ ಕಾರಣವಾ..? ಯಾರು ಏನಂದ್ರು..?

ಯತ್ನಾಳ್ ಉಚ್ಛಾಟನೆಗೆ ಸಂತೋಷ್ ಕಾರಣವಾ..? ಯಾರು ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada