• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others, ಕರ್ನಾಟಕ
0
ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು:ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ (protection) ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah ನುಡಿದರು ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ Martyrs’ Day ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ADVERTISEMENT

ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು.ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ.ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಹಾರೈಸಿದರು.

ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ Minister Ishwar Khandre ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: CM Siddaramaiah‌Congress PartyEnvironment Minister Eshwar KhandreKarnataka forest department
Previous Post

ಅಪಘಾತ ಬಳಿಕ ನಟ ಕಿರಣ್ ರಾಜ್ ಫಸ್ಟ್ ರಿಯಾಕ್ಷನ್

Next Post

ಯಾವುದೇ ‘ಡೌಟ್’ ಬೇಡ ನಾನೆ ‘ಸಿಎಂ’ ಆಗಿ ಮುಂದುವರೆಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಯಾವುದೇ 'ಡೌಟ್' ಬೇಡ ನಾನೆ 'ಸಿಎಂ' ಆಗಿ ಮುಂದುವರೆಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada