• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅರಣ್ಯಾಧಿಕಾರಿ ಶ** ಪತ್ತೆ: ಜೊತೆಯಲ್ಲಿದ್ದ ಸ್ನೇಹಿತ ನಾಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಕರ್ನಾಟಕ
0
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅರಣ್ಯಾಧಿಕಾರಿ ಶ** ಪತ್ತೆ: ಜೊತೆಯಲ್ಲಿದ್ದ ಸ್ನೇಹಿತ ನಾಪತ್ತೆ
Share on WhatsAppShare on FacebookShare on Telegram
ADVERTISEMENT

ಮೈಸೂರು: ಮೈಸೂರು (Mysuru) ಕೇಂದ್ರ ಬಸ್‌ ನಿಲ್ದಾಣದ ಸಮೀಪದ ಖಾಸಗಿ ಹೋಟೆಲ್‌ವೊಂದರ ಕಾರಿಡಾರ್‌ನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಟಿ. ನರಸೀಪುರ ಆರ್‌ಎಫ್‌ಒ (RFO) ಕಾಂತರಾಜ್ ಚೌಹಾಣ್ (Kantaraj Chauhan) ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

YouTube player

ಇತ್ತೀಚೆಗೆ ಕೇವಲ 15 ದಿನಗಳ ಹಿಂದಷ್ಟೇ ಟಿ. ನರಸೀಪುರಕ್ಕೆ ವರ್ಗಾವಣೆಗೊಂಡಿದ್ದ ಕಾಂತರಾಜ್ ಚೌಹಾಣ್, ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ನಿನ್ನೆ ಮಧ್ಯಾಹ್ನ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದರು. ಆದರೆ ಕೆಲವೇ ಗಂಟೆಗಳೊಳಗೆ ಕಾಂತರಾಜ್ ಚೌಹಾಣ್ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ..? ಖಾಕಿಯಲ್ಲೇ ಮುತ್ತು ವೈರಲ್..!

ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್‌ನಲ್ಲಿ ಕಾಂತರಾಜ್ ಚೌಹಾಣ್ ಶವ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ನಡುವೆ ಅವರ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

YouTube player
Tags: DeathForest OfficerForest officer deathKannadakannada newsKantaraj ChauhanKantaraj Chauhan Deathkarnataka newsMysoreMysuru
Previous Post

BBK 12: ಗಿಲ್ಲಿ ಗೆದ್ರೆ ಕಾಲ ಕೆಳಗೆ ನುಗ್ತೀನಿ ಎಂದಿದ್ದ ಡಾಗ್‌ ಸತೀಶ್ ಈಗೇನ್‌ ಮಾಡ್ತಾರೆ..?

Next Post

ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Next Post
ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

ಅನ್ಯಾಯದ ವಿರುದ್ಧ ಹೋರಾಟವೇ ಅಪರಾಧವಾಯಿತೇ? ಯಾದಗಿರಿಯಲ್ಲಿ ಕ್ರೀಡಾಪಟುಗಳ ವಿರುದ್ಧ FIR

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!