ಲಸಿಕೋತ್ಸವ ಮರೆತುಬಿಡಿ: ನೀತಿಯೇ ನಿಷ್ಪ್ರಯೋಜಕವಾಗಿದೆ

ಕೋವಿಡ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ.  ನ್ಯಾಯಮೂರ್ತಿ ಹೋಮ್ಸ್ ಅವರ ಮಾತುಗಳಲ್ಲೇ ಹೇಳುವುದಾದರೆ ಈಗ ಸುಪ್ರೀಂಕೋರ್ಟ್  “ ಯಂತ್ರದ ಕೀಲುಗಳನ್ನು ಚಾಲ್ತಿಯಲ್ಲಿಡಲು ಯಂತ್ರವನ್ನು ಚಾಲನೆಯಲ್ಲಿ ಇಡಬೇಕಿದೆ. ” ಈ ಸಂದರ್ಭದಲ್ಲಿ ಲಸಿಕೋತ್ಸವದ ಮುಂದುವರಿಕೆಯೂ ಅಪ್ರಸ್ತುತ ಎನಿಸುತ್ತದೆ.. ಏಕೆಂದರೆ ಈ ಯಂತ್ರವೇ ನಿಷ್ಪ್ರಯೋಜಕವಾಗಿದ್ದು ಕೈಬಿಡಬೇಕಿದೆ.  ಕೇಂದ್ರ ಸರ್ಕಾರ ಕೂಡಲೇ ತನ್ನ ಲಸಿಕೆಯ … Continue reading ಲಸಿಕೋತ್ಸವ ಮರೆತುಬಿಡಿ: ನೀತಿಯೇ ನಿಷ್ಪ್ರಯೋಜಕವಾಗಿದೆ