• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

India extends ex-B’desh PM Sheikh Hasina’s visa amid extradition call by Dhaka, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ಅವಧಿ ವಿಸ್ತರಿಸಿದ ಭಾರತ

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ದೇಶ
0
India extends ex-B’desh PM Sheikh Hasina’s visa amid extradition call by Dhaka, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ಅವಧಿ ವಿಸ್ತರಿಸಿದ ಭಾರತ
Share on WhatsAppShare on FacebookShare on Telegram

ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh) ಕಳೆದ ಆಗಸ್ಟ್ 5 ರಂದು ನಡೆದ ದಂಗೆಯ ಬಳಿಕ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.(India extends ex-B’desh PM Sheikh Hasina’s visa amid extradition call by Dhaka) ಈ ನಡುವೆ ಭಾರತ ಹಸೀನಾ ಅವರ ವೀಸಾ ಅವಧಿಯನ್ನು ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರು ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಡಿಸೆಂಬರ್ 23 ರಂದು ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದರ ನಡುವೆ ಭಾರತ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. (Bangladesh prime minister Sheikh Hasina, who has been in the country since last August)

Siddaramaiah: ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಿಎಂ ಸಿದ್ದರಾಮಯ್ಯ ಮೀಟಿಂಗ್.!‌

ಭಾರತದಲ್ಲಿ (India extends ex-B’desh PM Sheikh Hasina’s visa amid extradition call by Dhaka, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ಅವಧಿ ವಿಸ್ತರಿಸಿದ ಭಾರತ) ನಿರಾಶ್ರಿತರ ಕಾನೂನು ಇಲ್ಲದ ಕಾರಣ ಶೇಖ್ ಹಸೀನಾ ಅವರಿಗೆ ಇನ್ನೂ ಯಾವುದೇ ನಿರಾಶ್ರಿತರ ಸ್ಥಾನಮಾನ ನೀಡಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಂಗಳವಾರ ಮುಂಜಾನೆ, ಬಾಂಗ್ಲಾದೇಶದ ಅಧಿಕಾರಿಗಳು ಶೇಖ್ ಹಸೀನಾ ಸೇರಿದಂತೆ 97 ಜನರ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಿದ್ದರು. ಇವರಲ್ಲಿ 22 ಜನರು ಆಪಾದಿತ ಅಪಹರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ, ಆದರೆ 75 ಮಂದಿ ಕಳೆದ ವರ್ಷ ವಿದ್ಯಾರ್ಥಿ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಕೊಲೆ ಆರೋಪವನ್ನು ಹೊಂದಿದ್ದಾರೆ ಎನ್ನಲಾಗಿದೆ.

Siddaramaiah: ಕೊಡವ ಕುಟುಂಬಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ..! #kodava #culture #Celebration

ಶೇಖ್ ಹಸೀನಾ ಅವರು ಆಗಸ್ಟ್ 2024 ರವರೆಗೆ 15 ವರ್ಷಗಳ ಸುದೀರ್ಘ ಕಾಲ ಬಾಂಗ್ಲಾದೇಶವನ್ನು ಆಳಿದ್ದರು ಇದರ ನಡುವೆ ವಿದ್ಯಾರ್ಥಿಗಳ ನೇತೃತ್ವದ ಬೃಹತ್ ದಂಗೆಯು ಅವರ ಅವಾಮಿ ಲೀಗ್ (AL) ಆಡಳಿತವನ್ನು ಬುಡಮೇಲು ಮಾಡಿತ್ತು. ಜೊತೆಗೆ ನಡೆದ ಸಂಘರ್ಷದಲ್ಲಿ ನೂರಾರು ಜನರು ಕೊಲ್ಲಲ್ಪಟ್ಟರು ಮತ್ತು ಸಾವಿರಾರು ಮಂದಿ ಗಾಯಗೊಂಡರು, ಈ ವೇಳೆ ಪ್ರತಿಭಟನಾಕಾರರು ಢಾಕಾದಲ್ಲಿರುವ ಹಸೀನಾ ಅವರ ಅರಮನೆಗೆ ಮುತ್ತಿಗೆ ಹಾಕಿ ಕೈಗೆ ಸಿಕ್ಕಿದ ವಸ್ತುಗಳನ್ನು ದೋಚಿದರು. ಆಗಸ್ಟ್ 5 ರಂದು ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಬಂದು ಆಶ್ರಯ ಪಡೆದರು.

ಹಸ್ತಾಂತರದ ಬೇಡಿಕೆಯ ನಡುವೆ, ಶೇಖ್ ಹಸೀನಾ ಅವರ ವೀಸಾವನ್ನು ವಿಸ್ತರಿಸುವ ಮೂಲಕ ಭಾರತವು ಬಾಂಗ್ಲಾದೇಶ ಸರ್ಕಾರಕ್ಕೆ ತಕ್ಕ ಉತ್ತರವನ್ನು ನೀಡಿದೆ ಮತ್ತು ಸದ್ಯಕ್ಕೆ ಅವರನ್ನು ಹಸ್ತಾಂತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತದ ಈ ನಿರ್ಧಾರದ ನಂತರ ಬಾಂಗ್ಲಾದೇಶ ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕಾದುನೋಡಬೇಕಿದೆ.

Tags: Bangladeshbangladesh newsbangladesh pm sheikh hasinabangladesh pm sheikh hasina’s visabangladesh prime ministerbangladesh protestindia bangladeshindia on sheikh hasinaPrime Minister ModiSheikh Hasinasheikh hasina bangladeshsheikh hasina extraditionsheikh hasina in indiasheikh hasina indiasheikh hasina newssheikh hasina visasheikh hasina visa extendedsheikh hasina’s visa
Previous Post

ತಿರುಪತಿ: ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಸಿಎಂ ಚಂದ್ರಬಾಬು ನಾಯ್ಡು

Next Post

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
Next Post

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada