ಮತದಾರರ ಮಾಹಿತಿ ಕಳ್ಳತನ: ʼಚಿಲುಮೆಯಿಂದ ಪಡೆದ ಸೇವೆʼಗಾಗಿ 17.5 ಲಕ್ಷ ಪಾವತಿಸಿರುವ ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ.!

ತಮ್ಮನ್ನು ಕೃಷಿಕ ಮತ್ತು ಉದ್ಯಮಿ ಎಂದು ಬಣ್ಣಿಸಿರುವ ಬಿಜೆಪಿಯ ಮಾಜಿ ಶಾಸಕ ನಂದೀಶ ರೆಡ್ಡಿ ಅವರು 2018 ರಲ್ಲಿ ಕೆಆರ್ ಪುರಂ ಶಾಸಕರ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತಿದ್ದಾರೆ. ಕುತೂಹಲಕಾರಿ ಅಂಶವೇನೆಂದರೆ, ಚುನಾವಣೆಗೆ ಅವರು ಸಲ್ಲಿಸಿರುವ ಅಫಿಡವಿಟ್ ನಲ್ಲಿ ಚಿಲುಮೆ ಎನ್‌ಜಿಒಗೆ 17.5 ಲಕ್ಷ ಡೊನೇಷನ್‌ ನೀಡಿರುವುದಾಗಿ ಅಫಿಡವಿಟ್‌ ನಲ್ಲಿ ತಿಳಿಸಿದ್ದಾರೆ. ಮತದಾರರ ಮಾಹಿತಿ ಅಕ್ರಮವಾಗಿ ಸಂಗ್ರಹಿಸಿರುವ ಆರೋಪ ಇರುವ ವಿವಾದಿತ ಚಿಲುಮೆ ಟ್ರಸ್ಟ್‌ಗೆ ಮಾಜಿ ಶಾಸಕ ಅನುದಾನ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ADVERTISEMENT ಮತದಾರರ ಡೇಟಾವನ್ನು … Continue reading ಮತದಾರರ ಮಾಹಿತಿ ಕಳ್ಳತನ: ʼಚಿಲುಮೆಯಿಂದ ಪಡೆದ ಸೇವೆʼಗಾಗಿ 17.5 ಲಕ್ಷ ಪಾವತಿಸಿರುವ ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ.!