• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
December 2, 2025
in ಕರ್ನಾಟಕ, ರಾಜಕೀಯ
0
ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್.ವಿ.ದೇವರಾಜ್ (67) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ನಾಳೆ ತಮ್ಮ ಹುಟ್ಟುಹಬ್ಬ ಹಿನ್ನಲೆ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಆರ್.ವಿ.ದೇವರಾಜ್, ಬೆಂಗಳೂರಿಗೆ ಹಿಂತಿರುಗುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಸಮೀಪದ ಆಸ್ಪತ್ರೆಗೆ ದೇವರಾಜ್ ರನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ದೇವರಾಜ್ ಮೃತಪಟ್ಟಿದ್ದಾರೆ.

ಮೈಸೂರಿನ ಆಸ್ಪತ್ರೆಯಲ್ಲಿದ್ದ ದೇವರಾಜ್ ಮೃತದೇಹವನ್ನು ಬೆಳಗಿನ ಜಾವ ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ ಬಳಿ ಇರುವ ನಿವಾಸಕ್ಕೆ ತರಲಾಗಿದೆ. ಬೆಳಗ್ಗೆ 10 ಗಂಟೆ ನಂತರ ಜೆ.ಸಿ.ರಸ್ತೆಯ ಆರ್.ವಿ.ದೇವರಾಜ್ ಕಛೇರಿ ಬಳಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಳೆ ಕನಕಪುರದ ಸೋಮನಹಳ್ಳಿ ತೋಟದ ಮನೆ ಬಳಿ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ.

ಆರ್‌.ವಿ.ದೇವರಾಜ್ ಪೂರ್ಣ ಹೆಸರು ರೋನೂರು ವೆಂಕಟೇಶಪ್ಪ ದೇವರಾಜ್. 1957, ಡಿಸೆಂಬರ್ 3ರಂದು ಜನಿಸಿದ್ದ ದೇವರಾಜ್ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. 2000 ರಿಂದ ಅಕ್ಟೋಬರ್ 2007 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಬಳಿಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿದ್ದರು. ಚಾಮರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಸೇವೆ ಸಲ್ಲಿಸಿದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆಯ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ವಿರುದ್ಧ ಸೋತಿದ್ದರು.

Tags: ChikkapeteKarnataka CongressR V Devaraj
Previous Post

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

Next Post

Daily Horoscope: ಇಂದು ಮಾತು ನಡೆ-ನುಡಿಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ....

Read moreDetails
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

December 11, 2025
Next Post
Daily Horoscope: ಇಂದು ಮಾತು ನಡೆ-ನುಡಿಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಮಾತು ನಡೆ-ನುಡಿಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!