• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ʼಬಳ್ಳಾರಿ ಗಲಾಟೆ ಕೇಸ್‌ನಲ್ಲಿ ಕಾಂಗ್ರೆಸ್‌ ಶಾಸಕರನ್ನು ಬಂಧಿಸುವ ತಾಕತ್ತು ಸಿಎಂಗೆ ಇದೆಯೇ..?ʼ

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
ʼಬಳ್ಳಾರಿ ಗಲಾಟೆ ಕೇಸ್‌ನಲ್ಲಿ ಕಾಂಗ್ರೆಸ್‌ ಶಾಸಕರನ್ನು ಬಂಧಿಸುವ ತಾಕತ್ತು ಸಿಎಂಗೆ ಇದೆಯೇ..?ʼ
Share on WhatsAppShare on FacebookShare on Telegram

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆಯ ತನಿಖೆಯನ್ನು ಸಿಬಿಐಗೆ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ) ಬೊಮ್ಮಾಯಿ(Basavaraj Bommai) ಆಗ್ರಹಿಸಿದ್ದಾರೆ.

ADVERTISEMENT
Ballari Banner Row : ರೆಡ್ಡಿ - ರಾಮುಲು ವಿರುದ್ಧ ನಾಗೇಂದ್ರ ವಾಗ್ದಾಳಿ #pratidhvani  #siddaramaiah

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಬಳ್ಳಾರಿಯಲ್ಲಿ ನಡೆದ ಘಟನೆ ರಾಜಕೀಯ ದ್ವೇಷದಿಂದ ಕೂಡಿದೆ ಹಾಗೂ ವಿರೋಧಿಗಳನ್ನು ದೈಹಿಕವಾಗಿ ಮುಗಿಸಲು ಮಾಡಿರುವ ಸಂಚು. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬಂದು ಗಲಾಟೆ ಮಾಡಿರುವುದು ಕಾಂಗ್ರೆಸ್ ಶಾಸಕರ ಪುಂಡರು ಎನ್ನುವುದು ಸ್ಪಷ್ಟ. ಅಲ್ಲದೇ ಎಂಟು ಗುಂಡು ಅವರ ಮನೆಯ ಮುಂದೆನೇ ಸೆಕ್ಯುರಿಟಿ ಹಾರಿಸಿರುವುದು ವಿಡಿಯೊಗಳಲ್ಲಿ ಸ್ಪಷ್ಟವಾಗಿದೆ.

BY Vijayendra Banner Row :  ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ #pratidhvani #byvijayendra #sriramulu

ಇಷ್ಟೆಲ್ಲಾ ಆದರೂ ಯಾರ ಗನ್‌ನಿಂದ ಗುಂಡು ಹಾರಿದೆ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಎಸ್‌ಐಟಿ ರಚನೆ ಮಾಡುವ ಮಾತನಾಡುತ್ತಿದ್ದಾರೆ. ಆದರೆ, ಈಗಾಗಲೇ ಸರ್ಕಾರ ಡಜನ್ ಗಟ್ಟಲೇ ಎಸ್‌ಐಟಿ ರಚನೆ ಮಾಡಿದ್ದು, ಎಸ್‌ಐಟಿಯಿಂದ ತನಿಖೆ ಸಾಧ್ಯವಿಲ್ಲ. ಇದನ್ನು ಸಿಬಿಐಗೆ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Ballari Violence Case: ಕಾರ್ಯಕರ್ತನಿಗಾಗಿ ಮಿಡಿದ CM, ನಾರಾ ವಿರುದ್ಧ ಸಿಡಿದ BJP.. | Ballari | Siddaramaiah

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದ್ವೇಷ ರಾಜಕಾರಣ ಶುರುವಾಗಿದೆ. ಕಾಂಗ್ರೆಸ್ ಪುಂಡರಿಗೆ ಪೊಲೀಸರ ಭಯ ಇಲ್ಲದಾಗಿದೆ. ಪೊಲೀಸ್‌ ಠಾಣೆ ಮಾನ ಹರಾಜಾಗಿದೆ.‌ ಪೊಲೀಸರನ್ನು ಹೆದರಿಸುತ್ತಾ ಕಾಂಗ್ರೆಸ್ ಪುಂಡರು ಮೆರೆಯುತ್ತಿದ್ದಾರೆ. ಇದು ಅತ್ಯಂತ ಖಂಡನೀಯ. ಕೂಡಲೇ ತನಿಖೆ ಆರಂಭವಾಗಬೇಕು. ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸುರಕ್ಷತೆಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

BY Vijayendra : ಗಾಯಾಳುಗಳನ್ನು ವಿಚಾರಿಸಿದ ಬಿ.ವೈ ವಿಜಯೇಂದ್ರ #pratidhvani #byvijayendra #sriramulu

ದ್ವೇಷ ಭಾಷಣ ಮಾಡುವವರ ವಿರುದ್ಧ ಕಾನೂನು ತಂದಿರುವ ಕಾಂಗ್ರೆಸ್ ಸರ್ಕಾರ ದ್ವೇಷದಿಂದ ಗುಂಡು ಹಾರಿಸುವ ಅವರ ಶಾಸಕರನ್ನು ಬಂಧಿಸುವ ತಾಕತ್ತು ಸಿಎಂ ಹಾಗೂ ಗೃಹ ಸಚಿವರಿಗೆ ಇದೆಯೇ ಎಂದು ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

Tags: ballariBallari ConfilctBasavaraj BommaiBJPcongressJanrdhan ReddyKarnatakaNara BharathPolitics
Previous Post

Daily Horoscope: ಇಂದು ಉದ್ಯೋಗದಲ್ಲಿ ಬಡ್ತಿ, ವ್ಯವಹಾರದಲ್ಲಿ ಲಾಭ ಪಡೆಯುವ ರಾಶಿಗಳಿವು..!

Next Post

ಬಳ್ಳಾರಿ ಬ್ಯಾನರ್ ಗಲಾಟೆ: ಕರ್ತವ್ಯ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್‌ಪಿ ಅಮಾನತು

Related Posts

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
0

ಬೆಂಗಳೂರು: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ರೆನ್ಯೂ...

Read moreDetails
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
Next Post
ಬಳ್ಳಾರಿ ಬ್ಯಾನರ್ ಗಲಾಟೆ: ಕರ್ತವ್ಯ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್‌ಪಿ ಅಮಾನತು

ಬಳ್ಳಾರಿ ಬ್ಯಾನರ್ ಗಲಾಟೆ: ಕರ್ತವ್ಯ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್‌ಪಿ ಅಮಾನತು

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!