• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಎಷ್ಟು ಹಣ ಮಾಡಿದ್ದಾರೆ ಎಂದು ಉತ್ತರಿಸಲಿ : ಬಿಎಸ್​ವೈ ಗುಡುಗು

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಎಷ್ಟು ಹಣ ಮಾಡಿದ್ದಾರೆ ಎಂದು ಉತ್ತರಿಸಲಿ : ಬಿಎಸ್​ವೈ ಗುಡುಗು
Share on WhatsAppShare on FacebookShare on Telegram

ಕಲಬುರಗಿ : ಮಾಡಾಳು ವಿರೂಪಾಕ್ಷಪ್ಪ ಹಾಗೂ ಅವರ ಪುತ್ರನ ಮೇಲೆ ಎದುರಾಗಿರುವ ಭ್ರಷ್ಟಾಚಾರ ಆರೋಪದ ಸಂಬಂಧ ಬಂದ್​ಗೆ ಕರೆ ನೀಡಿರುವ ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಕಲಬುರಗಿ ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಟೀಕೆ ಮಾಡುವುದರಲ್ಲೇ ಸಮಯ ಹರಣ ಮಾಡುತ್ತಾರೆ. ರಮೇಶ್​ ಕುಮಾರ್ ಜವಾಬ್ದಾರಿಯುತ ನಾಯಕನಾಗಿ ಈ ಹಿಂದೆ ಕಾಂಗ್ರೆಸ್​ನವರೂ ಸಾಕಷ್ಟು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಮುಗಿಸಿದ್ದೇ ಕಾಂಗ್ರೆಸ್​. ಈಗ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಇವರು ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಎಲ್ಲೂ ಜನ ಸೇರ್ತಿಲ್ಲ. ರಾಹುಲ್​ ಗಾಂಧಿಯನ್ನು ಇವರ್ಯಾಕೆ ರಾಜ್ಯಕ್ಕೆ ಪ್ರಚಾರಕ್ಕೆ ಬಳಕೆ ಮಾಡಿಕೊಳ್ತಿಲ್ಲ/..? ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು ಕೇಂದ್ರದ ನಾಯಕರು ಎಲ್ಲಿ ಸ್ಪರ್ಧೆ ಮಾಡಿ ಎಂದು ಹೇಳ್ತಾರೋ ವಿಜಯೇಂದ್ರ ಅಲ್ಲಿಂದಲೇ ಸ್ಪರ್ಧೆ ಮಾಡುತ್ತಾರೆ. ಬಹುಶಃ ಶಿಕಾರಿಪುರದ ಟಿಕೆಟ್​ ವಿಜಯೇಂದ್ರರಿಗೆ ಸಿಗಬಹುದು.ನಾಲ್ವರು ಶಾಸಕರನ್ನು ಹೊರತುಪಡಿಸಿ ಮಿಕ್ಕೆಲ್ಲ ಹಾಲಿ ಶಾಸಕರಿಗೆ ಟಿಕೆಟ್​ ನೀಡುವ ಬಗ್ಗೆ ಹೈಕಮಾಂಡ್​ ಸದ್ಯಕ್ಕೆ ನಿರ್ಧರಿಸಿದೆ. ಕಾದು ನೋಡೋಣ ಎಂದು ಹೇಳಿದ್ದಾರೆ.

Tags: DK ShivakumarShikaripurasiddaramaiahYeddyurappa
Previous Post

ಕಾಂಗ್ರೆಸ್ ಸೇರ್ಪಡೆಗೊಂಡ ಇಬ್ಬರು ಮಾಜಿ ಶಾಸಕರು, ಓರ್ವ ಮಾಜಿ ಮೇಯರ್

Next Post

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌5

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌5

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌5

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!