• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?  
Share on WhatsAppShare on FacebookShare on Telegram

ರಾಜ್ಯ ಬಿಜೆಪಿ (Bjp) ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ, ಆ ಸ್ಥಾನದಲ್ಲಿ ವಿಜಯೇಂದ್ರ (Vijayendra) ಅವರೇ ಮುಂದುವರೆಯಲಿದ್ದಾರೆ ಎಂಬ ಸುಳಿವನ್ನು ನೀಡಿತ್ತು. ಈ ನಡುವೆ ವಿಜಯೇಂದ್ರ ಕೂಡ ಜನಾಕ್ರೋಶ ಯಾತ್ರೆಯ ಮೂಲಕ ಸರ್ಕಾರವನ್ನು ಕಟ್ಟಿಹಾಕುವ ಕೆಲಸಕ್ಕೆ ಮುಂದಾಗಿದ್ದರು.ಆದ್ರೆ ಈಗ ಮತ್ತೆ ರಾಜ್ಯಾಧ್ಯಕ್ಷ ಬದಲಾವಬೆ ಚರ್ಚೆ ಮುನ್ನೆಲೆಗೆ ಬಂದಂತೆ ಭಾಸವಾಗುತ್ತಿದೆ. 

ADVERTISEMENT

ಹೌದು, ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ (Basanagowda patil yatnal) ರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬಳಿಕ ತಮ್ಮ ಸ್ಥಾನ ಭದ್ರವಾಗಿದೆ ಎಂದುಕೊಂಡಿದ್ದ ಬಿ.ವೈ ವಿಜಯೇಂದ್ರಗೆ ಈಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪುವ ಭೀತಿ ಶುರುವಾಗಿದೆ. 

ಇದಕ್ಕೆ ಕಾರಣ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೈಕಮಾಂಡ್ ನಾಯಕರ ಮುಂದೆ ಮಾತನಾಡಿರುವ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಮ್ಯಾಂಡ್  ಮಾಡಿದ್ದಾರೆ ಎನ್ನಲಾಗಿದ್ದು ಬಿಜೆಪಿ ಯಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿವೆ. 

Tags: ಬಸವರಾಜ ಬೊಮ್ಮಾಯಿಬಿಜೆಪಿರಾಜ್ಯಾಧ್ಯಕ್ಷವಿಜಯೇಂದ್ರ
Previous Post

ಅನ್ಯ ಧರ್ಮಿಯರನ್ನು ಹಿಂದೂ ಧರ್ಮಕ್ಕೆ ಮತಾಂತರಿಸಿ –  ಮತ್ತೊಂದು ವಿವಾದ ಎಬ್ಬಿಸಿದ ಚಕ್ರವರ್ತಿ ಸುಲಿಬೆಲೆ

Next Post

ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada