• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ
Share on WhatsAppShare on FacebookShare on Telegram

ನಮಗೆ ಇಂತಹ ಸೋಲು ಹೊಸತಲ್ಲ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು ನಾವು ಕೇವಲ 2 ಸೀಟುಗಳಿಂದ ವಿಧಾನಸಭೆ ಪ್ರವೇಶಿಸಿದವರು. ರಾಜ್ಯದ ಜನತೆ ನಿರ್ಣಯವನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

ADVERTISEMENT

ಕಾಂಗ್ರೆಸ್​ನವರು ಮನೆ ಮನೆಗೆ ಗ್ಯಾರಂಟಿ ಕಾರ್ಡ್​ ನೀಡಿ ಚುನಾವಣೆಯಲ್ಲಿ ಗೆದ್ದಿದ್ದೀರಾ. ಈಗ ಜನರಿಗೆ ನೀಡಿರುವ ಆ ಎಲ್ಲ ಭರವಸೆಗಳನ್ನು ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಈ ಫಲಿತಾಂಶವು ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರೋದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಚುನಾವಣೆಯಲ್ಲಿ ಸೋತಿದ್ದರೂ ನಾವು ರಾಜ್ಯದ ಜನತೆಯ ಸೇವೆ ಮಾಡೋದನ್ನು ನಿಲ್ಲಿಸೋದಿಲ್ಲ ಎಂದು ಹೇಳಿದರು.

Tags: activistsBJPguarantee cardLok Sabha ElectionsPrime Minister ModiState assembly electionsYeddyurappa
Previous Post

ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು ; ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ ; ಡಿ.ಕೆ. ಶಿವಕುಮಾರ್

Next Post

ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!