• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

Chetan by Chetan
July 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Share on WhatsAppShare on FacebookShare on Telegram

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಇದೀಗ ಈ ಕೇಸ್ ಗೆ ಸಂಬಂಧಪಟ್ಟಂತೆ ಕರ್ನಾಟಕ ಲೋಕಾಯುಕ್ತ ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ, ಪುತ್ರ ಕೆ.ಈ ಕಾಂತೇಶ್‌ ಮತ್ತು ಸೊಸೆ ಆ‌ರ್. ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕೆ.ಎಸ್ ಜಲಸಮೊನ್ಮೂಲ ಇಲಾಖೆಯ ಸಚಿವರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪ ಹೊರಿಸಲಾಗಿದ್ದು , ವಕೀಲ ಬಿ.ವಿನೋದ್ ಎಂಬುವವರ ದೂರಿನ ಆಧಾರದ ಮೇಲೆ 2012 ರಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಸಂಬಂಧ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು.ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಅನ್ವಯ ಇದೀಗ ಲೋಕಾಯುಕ್ತ ಅಧಿಕಾರಿಗಳು ಎಫ್‌ಐಆ‌ರ್ ದಾಖಲಿಸಿದ್ದು, ಕೇವಲ ಈಶ್ವರಪ್ಪ ಮಾತ್ರವಲ್ಲದೆ ಅವರ ಇಡೀ ಕುಟುಂಬಕ್ಕೆ ಈಗ ಸಂಕಷ್ಟ ಎದುರಾಗಿದೆ. 

Tags: ಆದಾಯ ಮೀರಿ ಆಸ್ತಿ ಗಳಿಕೆಎಫ್.ಐ.ಆರ್ಕೆ ಎಸ್ ಈಶ್ವರಪ್ಪಲೋಕಾಯುಕ್ತ
Previous Post

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

Next Post

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!