• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Ex Governer Sathyapal Malik: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ..

ಪ್ರತಿಧ್ವನಿ by ಪ್ರತಿಧ್ವನಿ
August 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ (RML Hospital) ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು. ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಅವರ ಆರ್‌.ಕೆ ಪುರಂನ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದ್ದು, ನಾಳೆ ಲೋಧಿ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ADVERTISEMENT

1970ರಲ್ಲಿ ಶಾಸಕನಾಗಿ ರಾಜಕೀಯ ಪ್ರವೇಶ ಮಾಡಿದ ಸತ್ಯಪಾಲ್ ಮಾಲಿಕ್ (Sathyapal Malik) ರಾಜಕೀಯದಲ್ಲಿ 50 ವರ್ಷಗಳನ್ನೇ ಕಳೆದಿದ್ದರು. ಉತ್ತರಪ್ರದೇಶದ ನಿವಾಸಿಯಾಗಿದ್ದ ಅವರು ಹಲವು ಪಕ್ಷಗಳನ್ನು ಬದಲಾಯಿಸಿದ್ದಾರೆ. ಮೊದಲ ಬಾರಿಗೆ ಅವರು ಚೌಧರಿ ಚರಣ್‌ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಸಕ್ರಿಯ ರಾಜಕಾರಣಿಯಾಗಿ ಅವರು, ವಿವಾದಗಳಿಗೆ ಹೊರತಾಗಿರಲಿಲ್ಲ, ಅವರ ಕೆಲ ಹೇಳಿಕೆಗಳು ಅವರ ಸ್ವಪಕ್ಷಕ್ಕೆ ತೀವ್ರ ಇರಿಸುಮುರಿಸು ತಂದಿದ್ದರು. ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ ವಿರುದ್ಧ ಭ್ರಷ್ಟಾಚಾರ ಮತ್ತು 2019 ರ ಪುಲ್ವಾಮಾ ದಾಳಿಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದರು .

1980ರಲ್ಲಿ, ಚರಣ್ ಸಿಂಗ್ ನೇತೃತ್ವದ ಲೋಕದಳದಿಂದ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು. ಆದರೆ 1984 ರಲ್ಲಿ, ಅವರು ಕಾಂಗ್ರೆಸ್ ಸೇರಿದರು, ಕಾಂಗ್ರೆಸ್‌ನಿಂದ ಅವರು 1986 ರಲ್ಲಿ ರಾಜ್ಯಸಭೆಗೆ ಪ್ರವೇಶಿಸಿದರು. ಜಮ್ಮುಕಾಶ್ಮೀರದ 370 ನೇ ಕಲಂ ರದ್ದಾಗುವುದರೊಂದಿಗೆ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಅವರ ಒಂದು ವರ್ಷದ ಅವಧಿ ಕೊನೆಗೊಂಡಿತ್ತು. ಇದಕ್ಕೂ ಮೊದಲು ಅವರು ಗೋವಾ ಮತ್ತು ಮೇಘಾಲಯದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದರು.

Tags: bjp governor satya pal malikex governer satyapal malik passes awayformer governor satya pal malikformer governor satyapal malikformer governor satyapal malik deathformer governor satyapal malik propertyformer j&k governor passes awayformer jk governor passes awayformer jk governor satyapal malikgovernor satya pal malikj&k ex governor styapal malik passed awaysatya pal malik passed awaysatya pal malik passes awaysatya pal malik passes away livesatyapal malik passes away
Previous Post

MB Patil: ವಿಜಯಪುರ ಜಿಲ್ಲೆಯಲ್ಲಿ ನಾನಾ ಕಂಪನಿಗಳಿಂದ 17 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ: ಎಂ ಬಿ ಪಾಟೀಲ.

Next Post

Priyanka Gandhi: ಭಾರತೀಯ ಯಾರೆಂದು ನಿರ್ಧರಿಸೋದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರಲ್ಲ–ಪ್ರಿಯಾಂಕಾ ಗಾಂಧಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

Priyanka Gandhi: ಭಾರತೀಯ ಯಾರೆಂದು ನಿರ್ಧರಿಸೋದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರಲ್ಲ–ಪ್ರಿಯಾಂಕಾ ಗಾಂಧಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada