• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

ಪ್ರತಿಧ್ವನಿ by ಪ್ರತಿಧ್ವನಿ
October 13, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ್ದನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗೋಪಿನಾಥನ್

ADVERTISEMENT

ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. “ಕಣ್ಣನ್ ಗೋಪಿನಾಥನ್ ದೇಶದ ದೀನದಲಿತ ಮತ್ತು ದುರ್ಬಲ ಜನರ ಬಗ್ಗೆ ಕಾಳಜಿಯನ್ನು ಹೊಂದಿರುವ ಮತ್ತು ಯಾವಾಗಲೂ ನ್ಯಾಯ ಮತ್ತು ಏಕತೆಗಾಗಿ ಹೋರಾಡುವ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರು” ಎಂದು ಕಾಂಗ್ರೆಸ್‌ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ವಿರೋಧಿಸಿ ಕಣ್ಣನ್ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭಾರತೀಯ ಆಡಳಿತ ಸೇವೆಯಿಂದ ನಿವೃತ್ತಿ ಹೊಂದಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಣ್ಣನ್ ಗೋಪಿನಾಥನ್ 2012ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರು. ಅವರು ಈಶಾನ್ಯ ರಾಜ್ಯಗಳಲ್ಲಿ ವಿಶೇಷವಾಗಿ ಐಝಾಲ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

“ದೇಶವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ತಿಳಿದಿದ್ದರೂ, ಸ್ವಂತ ಲಾಭ, ದುರಾಸೆ ಅಥವಾ ಉಳಿವಿಗಾಗಿ ಮೌನವಾಗಿರುವವರು ನಿಜವಾದ ದ್ರೋಶದ್ರೋಹಿಗಳು” ಎಂದು ಗೋಪಿನಾಥನ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

Tags: ias kannan gopinathanias kannan gopinathan keralaKannan Gopinathankannan gopinathan activismkannan gopinathan biographykannan gopinathan congreskannan gopinathan congresskannan gopinathan detainedkannan gopinathan educationkannan gopinathan iaskannan gopinathan interviewkannan gopinathan latestkannan gopinathan linkedinkannan gopinathan ndtvkannan gopinathan newskannan gopinathan news todaykannan gopinathan speechkannan gopinathan wikipediawho is kannan gopinathan
Previous Post

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

Next Post

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!