• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

C.T Ravi Challenges Government: Stop Hanuman Flag from House-to-House Display

Any Mind by Any Mind
January 29, 2024
in ಕರ್ನಾಟಕ, ರಾಜಕೀಯ
0
C.T Ravi Challenges Government: Stop Hanuman Flag from House-to-House Display
Share on WhatsAppShare on FacebookShare on Telegram

ನಾವು ಮನೆ ಮನೆ ಮೇಲೆ ಹನುಮ ಧ್ವಜ (Hanuma Dwaja) ಹಾರಿಸುತ್ತೇವೆ, ತಾಕತ್ ಇದ್ದರೆ ಇದನ್ನು ತಡೆಯಿರಿ.ನಮ್ಮ ಹೋರಾಟ ಹಿಂದೂ ವಿರೋಧಿಗಳ ಮೇಲೆ. ಧ್ವಜ ತೆಗೆದ ಕಾಂಗ್ರೆಸ್ ಸರ್ಕಾರ (Congress government) ರಾಜಕೀಯವಾಗಿ ಭಸ್ಮ ಆಗಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ (CTRavi) ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.

ADVERTISEMENT

ಹನುಮನ ಬಾಲಕ್ಕೆ ಬೆಂಕಿ ಹಾಕಿದ್ದರಿಂದ ಲಂಕೆ ಭಸ್ಮ ಆಯ್ತು.ಲಂಕೆಗೆ ಆದ ಪರಿಸ್ಥಿತಿ ಈ ಸರ್ಕಾರಕ್ಕೂ ಆಗುತ್ತೆ.ಯಾರನ್ನು ತೃಪ್ತಿ ಪಡಿಸಲು ಬಾವುಟ ತೆಗೆದ್ರಿ.
ನಮ್ಮ ಹೆಸರಿನಲ್ಲಿ ರಾಮ ಇದ್ದಾನೆ, ತಂದೆ ಹೆಸರಲ್ಲೂ ರಾಮ ಇದ್ದಾನೆ ಆಂದ್ರಿ.ನಿಮಗೆ ರಾಮ ಭಕ್ತಿ ಇಲ್ಲ ಎಂದು ನಿಮ್ಮ ಕೃತ್ಯ ತೋರಿಸಿದೆ ಸಿದ್ದರಾಮಯ್ಯ.
ಯಾವುದಾದರೂ ಭೂತ ಪ್ರೇತ ಮೆಟ್ಟಿದವರು ಹೀಗೆ ಆಡುತ್ತಾರೆ.ಕಾಂಗ್ರೆಸ್‌ಗೆ ಮೆಟ್ಟಿರೋ ದೆವ್ವ ಟಿಪ್ಪು ಸುಲ್ತಾನ್ ದೆವ್ವ. ಕಾಂಗ್ರೆಸ್ ಗೆ ಭೂತ ಪ್ರೇತ, ದೆವ್ವ ಮೆಟ್ಟಿದೆ. ಟಿಪ್ಪು ಸುಲ್ತಾನ್ ನಾ ದೆವ್ವವೇ ಕಾಂಗ್ರೆಸ್ ಗೆ ಮೆಟ್ಟಿದೆ. ಟಿಪ್ಪು ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ತೆಗೆದು ಅವನತಿ ತೆಗೆದುಕೊಂಡ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅಧುನಿಕ ಟಿಪ್ಪು ಸುಲ್ತಾನ್.
28 ಕ್ಷೇತ್ರವೂ ಕಾಂಗ್ರೆಸ್ ಸೋಲುತ್ತೆ.
ಆಧುನಿಕ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಹನುಮ ಧ್ವಜ ತೆಗೆದು ಅವನತಿಗೆ ತೆಗದುಕೊಂಡಿದ್ದಾರೆ
ಸಿಎಂ ಸಾರ್ವಜನಿಕರ ಕ್ಷಮೆ ಕೇಳಬೇಕು.
ನಿಮ್ಮ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಸಿದ್ದರಾಮಯ್ಯ. ಮತ್ತೆ ಕೆರಗೋಡಿನಲ್ಲಿ ಹನುಮ ಧ್ವಜ ಹಾಕಿಸಿ ಎಂದು ಆಗ್ರಹಿಸಿದರು.

Previous Post

DCM D.K. Shivakumar: Government Mulls Developing Tumkur as Second Bangalore

Next Post

Kumaraswamy Warns Government: Touch Hanuman, Face Consequences

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
Kumaraswamy Warns Government: Touch Hanuman, Face Consequences

Kumaraswamy Warns Government: Touch Hanuman, Face Consequences

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!