• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

AIADMK ಉಚ್ಚಾಟಿತ ಶಾಸಕ ಸೆಂಗೊಟ್ಟೆಯನ್‌ ನಟ ವಿಜಯ್‌ ಪಕ್ಷಕ್ಕೆ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ದೇಶ, ರಾಜಕೀಯ
0
AIADMK ಉಚ್ಚಾಟಿತ ಶಾಸಕ ಸೆಂಗೊಟ್ಟೆಯನ್‌ ನಟ ವಿಜಯ್‌ ಪಕ್ಷಕ್ಕೆ ಸೇರ್ಪಡೆ
Share on WhatsAppShare on FacebookShare on Telegram

ಚೆನ್ನೈ: ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಆಡಳಿತಾರೂಢ ಡಿಎಂಕೆ ವಿರುದ್ಧ ಗೆಲುವು ಸಾಧಿಸಲೇ ಬೇಕು ಎಂದು ಪಣತೊಟ್ಟಿರುವ ನಟ ವಿಜಯ್, ದಿನದಿಂದ ದಿನಕ್ಕೆ ತಮ್ಮ ತಮಿಳಗ ವೆಟ್ರಿ ಕಳಗಂ​ ಪಕ್ಷವನ್ನು ಬಲಿಷ್ಠ ಮಾಡುತ್ತಿದ್ದಾರೆ.

ADVERTISEMENT
Mahantesh Bilagi IAS Motivational Speech ಸಮಾಜದಿಂದ ಪಡೆದದ್ದು ಸಮಾಜಕ್ಕೆ ನೀಡಬೇಕೆನ್ನೋದಾಗಿತ್ತು ಇವರ ಮಂತ್ರ.

ಈಗಾಗಲೇ ಅನೇಕ ಹಿರಿಯ ರಾಜಕಾರಣಿಗಳು ನಟ ವಿಜಯ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದು, ಇದೀಗ ಇಂದು ಅಧೀಕೃತವಾಗಿ ತಮಿಳುನಾಡಿನ ಮಾಜಿ ಸಚಿವ ಎಐಎಡಿಎಂಕೆ ಉಚ್ಚಾಟಿತ ಶಾಸಕ, ಕೆ.ಎ ಸೆಂಗೊಟ್ಟೆಯನ್‌, ವಿಜಯ್ ಅವರ ಸಮ್ಮುಖದಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಶಾಲು ಹೊದಿಸುವ ಮೂಲಕ ವಿಜಯ್ ತಮ್ಮ ಪಕ್ಷಕ್ಕೆ ಕೆ.ಎ ಸೆಂಗೊಟ್ಟೆಯನ್‌ ಅವರನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಸ್ವಾಗತಿಸಿಕೊಂಡಿದ್ದಾರೆ.

ಇನ್ನು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ನಟ ವಿಜಯ್ ನೇತೃತ್ವದ ಟಿವಿಕೆ ನಡುವಿನ ಹಣಾಹಣಿ ಜೋರಾಗಿದ್ದು, ತಮ್ಮ ಕೋಟ್ಯಂತರ ಅಭಿಮಾನಿಗಳ ಬೆಂಬಲ ಪಡೆಯುವ ಮೂಲಕ ವಿಜಯ್‌ ರಾಜಕೀಯ ಎದುರಾಳಿಗಳಲ್ಲಿ ನಡುಕ ಹುಟ್ಟಿಸುತ್ತಿದ್ದಾರೆ. ಸದ್ಯ ನಟ ವಿಜಯ್ ಪಕ್ಷ ಸಂಘಟನೆ ಜೋರಾಗಿ ನಡೆಯುತ್ತಿದೆ.

Tags: AIADMKDMKTamil Nadutamil nadu electionthalapathy vijayTVK
Previous Post

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ-ಡಿ.ಕೆ ಶಿವಕುಮಾರ್

Next Post

ಸಿಎಂ ಬದಲಾವಣೆ ಚರ್ಚೆ ಬಗ್ಗೆ ಯತೀಂದ್ರ ಹೇಳಿದ್ದೇನು..?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಸಿಎಂ ಬದಲಾವಣೆ ಚರ್ಚೆ ಬಗ್ಗೆ ಯತೀಂದ್ರ ಹೇಳಿದ್ದೇನು..?

ಸಿಎಂ ಬದಲಾವಣೆ ಚರ್ಚೆ ಬಗ್ಗೆ ಯತೀಂದ್ರ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!