• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಆರಗ ಜ್ಞಾನೇಂದ್ರನೇ ಮೊದಲ ಆರೋಪಿಯಾಗಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

Any Mind by Any Mind
January 12, 2023
in Top Story, ರಾಜಕೀಯ
0
ಸಚಿವ ಆರಗ ಜ್ಞಾನೇಂದ್ರನೇ ಮೊದಲ ಆರೋಪಿಯಾಗಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ : ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿ ಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಸಗುತ್ತಿದೆ ಎಂದರು. 

ಕುಕ್ಕರ್ ಹಿಡಿದುದ್ದನ್ನ ಕೆಲ ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು. ಬಿಜೆಪಿ ಸ್ಥಳೀಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ತಿದೆ. ನನ್ಮ ಕಟ್ಟಡದ ಬಾಡಿಗೆ ವಿಚಾರದಲ್ಲಿ ಅಣ್ಣನ ಹೆಸರಿನಲ್ಲಿ ಅಗ್ರಿಮೆಂಟ್ ಆಗಿದೆ. ಚುನಾವಣೆ ಇರುವುದರಿಂದ ಬಿಜೆಪಿ ಭಯ‌ಹುಟ್ಟಿಸಲು ನೋಡ್ತಾ ಇದೆ. ಆದರೆ ಇದು ಭಯ ಬಿಜೆಪಿಗೆ ಇರುತ್ತದೆ ನನಗೆ ಅಲ್ಲ. ನಂದಿತ ಪ್ರಕರಣದಲ್ಲಿ ಆಗಿರುವ ನಾಟಕವನ್ನ ಬಿಜೆಪಿ ಈಗ ಕುಕ್ಕರ್ ಹಿಡಿದು ಬಿಂಬಿಸಲು ಹೊರಟಿದೆ ಎಂದರು.

ಪಿಎಸ್ಐ ಮತ್ತು ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ಆರೋಪಿ ನಂಬರ್1 ಎಂದು ವಿವರಿಸಿದರು. ಅಡಿಕೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಪರ್ಯಾಯ ಬೆಳೆ ಬೆಳೆಯಲು ಅಧಿವೇಶನದಲ್ಲಿ ತಿಳಿಸಿದ್ದಾರೆ. ಈದೇಶದಲ್ಲಿ ಮೊದಲನೇ ಉಗ್ರ ಯಾರು ಎಂದರೆ ನಾಥುರಾಮ್ ಗೋಡ್ಸೆ. ಆತ ಕೊಂದಿರುವುದು ಸತ್ಯವನ್ನ‌, ಅಹಸೆಯನ್ನ, ಇವೆಲ್ಲದಕ್ಕೂ ಹೋರಾಟ ಮಾಡಲಾಗುವುದು. 

ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್ , ಎನ್ ರಮೇಶ್, ಸಂತೇಕಡೂರ ವಿಜಯ್(ಧಣಿ), ಪಾಲಿಕೆ ಸದಸ್ಯ ರಮೇಶ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Tags: ಆರಗ ಜ್ಞಾನೇಂದ್ರಕಿಮ್ಮನೆ ರತ್ನಾಕರ್
Previous Post

Haripriya weds Vashishta Simha Marriage : ಮನೆ ಶಿಫ್ಟ್ ಮಾಡಿದು ಹರಿಪ್ರಿಯಾಗಾಗಿ ಯಾಕಂದ್ರೆ…. | Pratidhvani

Next Post

ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada