• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಆಗಲು ನಾನು ಸಮರ್ಥನಿದ್ದೇನೆ ಎಂದ ಮಾಜಿ ಸಚಿವ ಎಂ.ಬಿ ಪಾಟೀಲ್​​

ಪ್ರತಿಧ್ವನಿ by ಪ್ರತಿಧ್ವನಿ
April 23, 2023
in ರಾಜಕೀಯ
0
ಸಿಎಂ ಆಗಲು ನಾನು ಸಮರ್ಥನಿದ್ದೇನೆ ಎಂದ ಮಾಜಿ ಸಚಿವ ಎಂ.ಬಿ ಪಾಟೀಲ್​​
Share on WhatsAppShare on FacebookShare on Telegram

ವಿಜಯಪುರ : ಕಾಂಗ್ರೆಸ್​ನಲ್ಲಿ ಸಿಎಂ ರೇಸ್​ನಲ್ಲಿ ಡಿಕೆಶಿವಕುಮಾರ್​ ಹಾಗೂ ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಎಂ.ಬಿ ಪಾಟೀಲ್​ ಕೂಡ ಈ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯಾಗಲು ನಾನು ಸಮರ್ಥನಿದ್ದೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್​ ಹೇಳಿದ್ದಾರೆ.

ADVERTISEMENT

ವಿಜಯಪುರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು , ನೀರಾವರಿ,ಗೃಹ ಸಚಿವನಾಗಿ ಕೆಲಸಮಾಡಿರುವ ಅನುಭವ ನನಗಿದೆ. ಪಕ್ಷದ ಹೈಕಮಾಂಡ್​ ಬಯಸಿದಲ್ಲಿ ನಾನೇ ಸಿಎಂ ಆಗುತ್ತೇನೆ. ಅಥವಾ ಇನ್ಯಾರೋ ಆಗಬಹುದು ಎಂದಿದ್ದಾರೆ.

ಶಾಸಕರ ಅಭಿಪ್ರಾಯ ಬಂದರೆ, ಹೈ ಕಮಾಂಡ್ ಬಯಸಿದರೆ ಯಾರು ಬೇಕಾದರೂ ಸಿಎಂ ಆಗಬಹುದು.ಸಿದ್ದರಾಮಯ್ಯ ಇದ್ದಾರೆ, ಡಿಕೆಶಿ ಇದ್ದಾರೆ, ನಾನಿದ್ದೀನಿ, ಡಾ ಪರಮೇಶ್ವರ ಇದ್ದಾರೆ.ಕೃಷ್ಣ ಭೈರೇಗೌಡ, ಆರ್ ವಿ ದೇಶಪಾಂಡೆ ಹೀಗೆ ಸಿಎಂ ಆಗಲು ಸಮರ್ಥರು ಸಾಕಷ್ಟು ಜನ ಇದ್ದೇವೆಆದರೆ ಶಾಸಕರ ಅಭಿಪ್ರಾಯ ಬರಬೇಕು, ಅದರ ಜೊತೆಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ಹೇಳಿದ್ದಾರೆ.

Tags: DKesivakumarMB PatilsiddaramaiahVijayapura
Previous Post

ನನ್ನ ಒಳ ಒಪ್ಪಂದ ಏನಿದ್ದರೂ ಚಾಮುಂಡೇಶ್ವರಿ ಜೊತೆ : ಸಿದ್ದರಾಮಯ್ಯಗೆ ಸೋಮಣ್ಣ ಟಾಂಗ್​

Next Post

ದರ್ಶನ್​ ಪುಟ್ಟಣ್ಣಯ್ಯ ತಾಯಿ ಕಾಲಿಗೆರಗಿ ಆಶೀರ್ವಾದ ಪಡೆದ ಜೆಡಿಎಸ್​ ಅಭ್ಯರ್ಥಿ ಕುಟುಂಬ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ದರ್ಶನ್​ ಪುಟ್ಟಣ್ಣಯ್ಯ ತಾಯಿ ಕಾಲಿಗೆರಗಿ ಆಶೀರ್ವಾದ ಪಡೆದ ಜೆಡಿಎಸ್​ ಅಭ್ಯರ್ಥಿ ಕುಟುಂಬ

ದರ್ಶನ್​ ಪುಟ್ಟಣ್ಣಯ್ಯ ತಾಯಿ ಕಾಲಿಗೆರಗಿ ಆಶೀರ್ವಾದ ಪಡೆದ ಜೆಡಿಎಸ್​ ಅಭ್ಯರ್ಥಿ ಕುಟುಂಬ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!