• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಾಜಿ ಸಚಿವ, ಶಾಸಕ ಎಂ.ಪಿ. ಕೇಶವಮೂರ್ತಿ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ರಾಜಕೀಯ
0
ಮಾಜಿ ಸಚಿವ, ಶಾಸಕ ಎಂ.ಪಿ. ಕೇಶವಮೂರ್ತಿ ನಿಧನ
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಸಚಿವ, ಆನೇಕಲ್‌ (Anekal) ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ.

ADVERTISEMENT

ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು ದಿನಗಳಿಂದಲೂ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆನೇಕಲ್‌ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಇವರು, ವೀರಪ್ಪಮೊಯ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಅರಣ್ಯ ಮತ್ತು ಸಣ್ಣ ನೀರಾವರಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆನೇಕಲ್‌ ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೇಶವಮೂರ್ತಿ ಮಾಡಿದ್ದರು.

Tags: DeathM.P. keshavamurthy
Previous Post

ಇಂದು ಮತ ಎಣಿಕೆ; ಯಾರಾಗಲಿದ್ದಾರೆ ದೇಶದ ಸಾರಥಿ?

Next Post

ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ರನ್ನ ವಶಕ್ಕೆ ಪಡೆದ ಎಸ್.ಐ.ಟಿ ! 

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ರನ್ನ ವಶಕ್ಕೆ ಪಡೆದ ಎಸ್.ಐ.ಟಿ ! 

ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ರನ್ನ ವಶಕ್ಕೆ ಪಡೆದ ಎಸ್.ಐ.ಟಿ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!