• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗುತ್ತೋ ಏನೋ ಗೊತ್ತಿಲ್ಲ: ಮಾಜಿ ಸಚಿವ ರಾಜಣ್ಣ ಅಚ್ಚರಿ ಹೇಳಿಕೆ
Share on WhatsAppShare on FacebookShare on Telegram

ತುಮಕೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ತಣ್ಣಗಾಗುತ್ತಿರುವ ಸಮಯದಲ್ಲೇ ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಎನ್​ ರಾಜಣ್ಣ ಸಂಪೂರ್ಣ ಪಕ್ಷವೇ ಎಚ್ಚೆತ್ತುಕೊಳ್ಳುವ ಹೇಳಿಕೆ ನೀಡಿದ್ದಾರೆ.

ADVERTISEMENT

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೆರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ದೊಡ್ಡೇರಿ ಹೋಬಳಿಯಿಂದ ಶಾಸಕರಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ಗೌರವ ಸಿಗದ ಕಾರಣ ಜನತಾದಳಕ್ಕೆ ಸೇರಿ ಸ್ಪರ್ಧಿಸಿದ್ದೆ. ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್​ವಾಶ್ ಆಗಿತ್ತು. ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮತ್ತೆ ಬರುತ್ತದೆಯೋ ಏನೋ ಗೊತ್ತಿಲ್ಲ ಎಂದಿದ್ದಾರೆ. ಈ ಮೂಲಕ ತಮ್ಮನ್ನು ಸಚಿವ ಸ್ಥಾನದಿಂದ ವಜಾ ಮಾಡಿದ ಕಾಂಗ್ರೆಸ್‌ ಪಕ್ಷಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

Krishna Byre Gowda : ಖಾತೆ ಪೋಡಿ ಆಗಿಲ್ಲದ ಜಮೀನು ಹೇಗೆ ಮಾಡಿಸಬೇಕು ಗೊತ್ತಾ ?  #pratidhvani

ಸಭೆಯಲ್ಲಿ ಮಾತು ಮುಂದುವರಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧರಿಸಿರುವ ಕಾರಣ ಹಿಂದೆ ಆದ ಪರಿಸ್ಥಿತಿ ಮತ್ತೆ ಬರುವುದಿಲ್ಲ. ಆದರೆ ಮುಂದಿನ ದಿನದ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು. ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ. ಮುಂದಿನ ತೀರ್ಮಾನಗಳನ್ನು ಜನರು ಮಾಡಬೇಕು ಎಂದು ಹೇಳಿದ್ದಾರೆ.

Pralhad Joshi :ಜಾಗತಿಕ ಹಸಿರು ಹೈಡ್ರೋಜನ್ ಪರಿಸರ ವ್ಯವಸ್ಥೆಯನ್ನು ವೇಗಗೊಳಿಸುವುದು..!

Tags: BJPCM SiddaramaiahcongressKarnataka Politicskn rajannaPolitics
Previous Post

ಒಬ್ಬ ಯುವಕ 7 ಮತದಾರರ ಚೀಟಿಗಳು, ದಂಗಾದ ಕಾಂಗ್ರೆಸ್‌..!

Next Post

ಬಿಜೆಪಿ ನಾಯಕ ಅಶ್ವತ್ಥ್‌ನಾರಾಯಣ್ ಆಪ್ತ ಸಾವಿಗೆ ಶರಣು: ಕಾರಣವೇನು?

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
Next Post
ಬಿಜೆಪಿ ನಾಯಕ ಅಶ್ವತ್ಥ್‌ನಾರಾಯಣ್ ಆಪ್ತ ಸಾವಿಗೆ ಶರಣು: ಕಾರಣವೇನು?

ಬಿಜೆಪಿ ನಾಯಕ ಅಶ್ವತ್ಥ್‌ನಾರಾಯಣ್ ಆಪ್ತ ಸಾವಿಗೆ ಶರಣು: ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!