• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

ಪ್ರತಿಧ್ವನಿ by ಪ್ರತಿಧ್ವನಿ
May 16, 2023
in ರಾಜಕೀಯ
0
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ
Share on WhatsAppShare on FacebookShare on Telegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲನ್ನು ಅನುಭವಿಸಿರುವ ಮಾಜಿ ಸಚಿವ ರಮಾನಾಥ ರೈ ಇಂದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವೇ ಅಧಿಕಾರಕ್ಕೆ ಬಂದಿದ್ದರೂ ಸಹ ರಮಾನಾಥ ರೈ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಇಚ್ಛಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ .

ADVERTISEMENT

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರವಾಗಿ ಮಾತನಾಡಿದ ಅವರು, ನನಗೆ ಈಗ ವಯಸ್ಸು 70, ರಾಜಕೀಯವಾಗಿ ಇದು ಅಂತಹ ದೊಡ್ಡ ವಯಸ್ಸಲ್ಲ. ಆದರೂ ನಾನು ನನ್ನ ನಿರ್ಧಾರ ಘೋಷಿಸಿದ್ದೇನೆ, ಇನ್ನು ಉಳಿದಿದ್ದು ಹೈಕಮಾಂಡ್​ಗೆ ಬಿಟ್ಟಿದ್ದು ಎಂದಿದ್ದಾರೆ.

ಇನ್ನು ಜಿಲ್ಲೆಯ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿಯೂ ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಆದರೆ ಜಿಲ್ಲೆಯಲ್ಲಿ ನಮಗೆ ಕೊಂಚ ಹಿನ್ನಡೆ ಉಂಟಾಗಿದೆ. ಇದಕ್ಕಾಗಿ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ ಎಂದಿದ್ದಾರೆ.

Tags: BantwalaBJPDakshina KannadaFormer Minister Ramanatha RaiMangaloreRajesh Naik
Previous Post

Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Next Post

Congress 5 guarantees | 5 ಗ್ಯಾರಂಟಿಗಳ ಬಗ್ಗೆ ಉಲ್ಟಾ ಹೊಡೆದ ಕಾಂಗ್ರೆಸ್ ನಾಯಕರು : ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
Congress 5 guarantees | 5 ಗ್ಯಾರಂಟಿಗಳ ಬಗ್ಗೆ ಉಲ್ಟಾ ಹೊಡೆದ ಕಾಂಗ್ರೆಸ್ ನಾಯಕರು : ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

Congress 5 guarantees | 5 ಗ್ಯಾರಂಟಿಗಳ ಬಗ್ಗೆ ಉಲ್ಟಾ ಹೊಡೆದ ಕಾಂಗ್ರೆಸ್ ನಾಯಕರು : ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!