• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತ್ನಾಳ್ ವಿರುದ್ಧ ಗುಡುಗಿದ ಮಾಜಿ ಶಾಸಕ ರೇಣುಕಾಚಾರ್ಯ.

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಿಜಯೇಂದ್ರ ವಿರುದ್ಧ ವಾಗ್ದಾಳಿ ಮಾಡಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಗರಂ ಆಗಿದ್ದಾರೆ. ನಿಮಗೆ ತಾಕತ್ ಇದ್ರೆ ವಿಜಯೇಂದ್ರ ಅವರನ್ನು ಕೆಳಗಿಳಿಸಿ ನೋಡಿ ಎಂದು ಸವಾಲು ಹಾಕಿದ್ದಾರೆ.

ADVERTISEMENT

ಬಸನಗೌಡ ಪಾಟೀಲ್‌ ಯತ್ನಾಳ್, ರಮೇಶ್ ಜಾರಕಿಹೊಳಿಗೆ ಮಾಜಿ ಸಚಿವ ರೇಣುಕಾಚಾರ್ಯ ಚಾಲೆಂಜ್ ಹಾಕಿದ್ದು, ಬಿ.ವೈ ವಿಜಯೇಂದ್ರ ಅವರನ್ನ ಅಧ್ಯಕ್ಷರನ್ನಾಗಿ ಮಾಡಿದ್ದು ಕೆಂದ್ರದ ನಾಯಕರು. ವಿಜಯೇಂದ್ರ ರಾಜ್ಯಧ್ಯಕ್ಷ ಆದ ಮೇಲೆ ಬಿಜೆಪಿಗೆ ಹೊಸ ರೂಪ ಬಂದಿದೆ ಎಂದಿದ್ದಾರೆ.

ವಾಲ್ಮೀಕಿ ಹಗರಣ ಬಯಲಿಗೆ ಎಳೆದಿದ್ದು ವಿಜಯೇಂದ್ರ ಸಾರಥ್ಯದಲ್ಲಿ. ಮೂಡಾ ಬಗ್ಗೆ ಹೋರಾಟ ಮಾಡಿದ್ರು, ವಕ್ಫ್ ಬಗ್ಗೆ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಬಿಜೆಪಿ ಸಂಘಟನೆ ಆಗಿಲ್ವಾ..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಉಚ್ಚಾಟನೆ ಆಗಿ JDS ಗೆ ಹೋಗಿದ್ರಿ, ಅಲ್ಲಿ ಟಿಪು ಸುಲ್ತಾನ್ ಡ್ರೆಸ್ ಹಾಕಿ, ಖಡ್ಗ ಹಿಡಿದಿದ್ದು ಮರ್ತಿದಿರಾ…? ಎಂದು ಗುಡುಗಿದ್ದಾರೆ.

ಹಿಂದೂ ಹುಲಿ ಅಂತ ಇವರೇ ಲೇಬಲ್ ಹಾಕಿಕೊಂಡಿದ್ದಾರೆ ಅಂತ ಯತ್ನಾಳ್‌ಗೆ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡಿದ್ದು, ಯಡಿಯೂರಪ್ಪ ಬಿಜೆಪಿ ಕಟ್ಟಿ, ಹೋರಾಟ ಮಾಡಿ ಪಾರ್ಟಿ ಕಟ್ಟದೆ ಇದ್ರೆ ನೀವು ಇವತ್ತು ಶಾಸಕರಾಗಿ ಇರ್ತಾ ಇರ್ಲಿಲ್ಲ.ಯಡಿಯೂರಪ್ಪ ಕೈ ಕಾಲು ಹಿಡಿದು ಬಿಜೆಪಿಗೆ ಬಂದಿದ್ದು.ನೀವು ಒಬ್ಬರು ಹೇಳಿದ್ರೆ ರಾಜೀನಾಮೆ ಕೋಡಬೇಕಾ..? ನಿಮ್ಮನ್ನ ಸ್ಟಾರ್ ಮಾಡಿದ್ದೆ ಯಡಿಯೂರಪ್ಪ. ಅದನ್ನು ಮರೆತು ಬಿಟ್ರಾ.? ಎಂದು ಚುಚ್ಚಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು ಅಂತ ಈ ರೀತಿ ಮಾತ್ನಾಡ್ತಾರೆ. ಬಿಜೆಪಿ ಗೆದ್ದರೆ ವಿಜಯೇಂದ್ರಗೆ ಹೆಸರು ಬರುತ್ತೆ ಅಂತ ಹೇಳಿ ಕಾಂಗ್ರೆಸ್ ಜೊತೆಗೆ ಶಾಮೀಲ್ ಆಗಿ ಈ ರೀತಿ ಮಾತ್ನಾಡ್ತಾರೆ. ಯಾವುದೇ ಪಕ್ಷೆ ನಿಷ್ಠೆ ಇಲ್ಲದವರು ನೀವು. ನೀವು ಐದಾರೂ ಜನ ಸೇರಿ ಸಭೆ ಮಾಡಿದ್ರಿ. ನಾವು ಉಪ ಚುನಾವಣೆ ಮುಗಿದ ಬಳಿಕ ಮಾಜಿ, ಹಾಲಿ, ಶಾಸಕರು ಸೇರಿ ಸಭೆ ಮಾಡ್ತಿವಿ ಎಂದಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಲಿಡರ್ಸ್ ಸಭೆ ಮಾಡ್ತಿವಿ, ಕೆಂದ್ರ ನಾಯಕರನ್ನು ಭೇಟಿ ಮಾಡ್ತಿವಿ. ವಿಜಯೇಂದ್ರ, ಯಡಿಯೂರಪ್ಪ ಬಗ್ಗೆ ಮಾತ್ನಾಡಿದ್ರೆ, ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಿವಿ ಎಂದಿದ್ದಾರೆ.

Tags: against Yatnal..BJPchallenged Basanagowda Patil YatnalFormer MLA RenukacharyaRamesh Jarakiholi and B.Y Vijayendra.
Previous Post

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

Next Post

ಹಾಸನಾಂಬೆ ದೇವಾಲಯ ಹುಂಡಿ ಎಣಿಕೆ ಕಾರ್ಯ – ಭಕ್ತರಿಂದ ಹರಿದು ಬಂತು ಕೋಟಿ ಕೋಟಿ ಹಣ !

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಹಾಸನಾಂಬೆ ದೇವಾಲಯ ಹುಂಡಿ ಎಣಿಕೆ ಕಾರ್ಯ – ಭಕ್ತರಿಂದ ಹರಿದು ಬಂತು ಕೋಟಿ ಕೋಟಿ ಹಣ !

ಹಾಸನಾಂಬೆ ದೇವಾಲಯ ಹುಂಡಿ ಎಣಿಕೆ ಕಾರ್ಯ - ಭಕ್ತರಿಂದ ಹರಿದು ಬಂತು ಕೋಟಿ ಕೋಟಿ ಹಣ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada