• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಕರ್ನಾಟಕ, ರಾಜಕೀಯ
0
ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್​ಗಾಗಿ ರಾಜಕಾರಣಿಗಳ ಸರ್ಕಸ್​ ಜೋರಾಗಿದೆ. ಹಾಲಿ ಶಾಸಕರು, ಮಾಜಿ ಶಾಸಕರು ಹೀಗೆ ಪ್ರತಿಯೊಬ್ಬರು ಪಕ್ಷದ ವರಿಷ್ಠರ ಮನವೊಲಿಸುವಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್​ನಲ್ಲಿಯೂ ಇಂತದ್ದೇ ವಾತಾವರಣ ನಿರ್ಮಾಣಗೊಂಡಿದ್ದು ಮಾಜಿ ಶಾಸಕರು ಕಾಂಗ್ರೆಸ್​ನ ಹಾಲಿ ಶಾಸಕರಿಗೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ .

ADVERTISEMENT
ಎನ್​ .ಸಂಪಂಗಿ


ಸ್ವಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಆರೋಪಿಸಿರುವ ಮಾಜಿ ಶಾಸಕರು ಈ ಬಾರಿ ತಮಗೆ ಪಕ್ಷದಿಂದ ಟಿಕೆಟ್​ ನೀಡಬೇಕು. ಇಲ್ಲವಾದಲ್ಲಿ ತಾವು ಪಕ್ಷೇತರ ಸ್ಪರ್ಧಿಯಾಗಿ ಕಣಕ್ಕಿಳಿಯುತ್ತೇವೆ ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲ್​ ಹಾಕುತ್ತಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರದ ಬಾಗೆಪಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಎನ್​. ಸಂಪಂಗಿ ಹಾಲಿ ಶಾಸಕ ಎಸ್​.ಎನ್​ ಸುಬ್ಬಾರೆಡ್ಡಿ ಬದಲು ತಮಗೆ ಟಿಕೆಟ್​ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಶಾಸಕ ಎಸ್​.ಎನ್ ಸುಬ್ಬಾರೆಡ್ಡಿ


ನಾಳೆ ಬಾಗೆಪಲ್ಲಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ . ಇಬ್ಬರು ರಾಜ್ಯ ನಾಯಕರ ಭೇಟಿ ಹಿನ್ನೆಲೆಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಸಂಪಂಗಿ ಬಂಡಾಯ ಬಾವುಟ ಹಾರಿಸಿದ್ದಾರೆ .ಹೀಗಾಗಿ ನಾಳೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಎದುರು ಬಾಗೆಪಲ್ಲಿ ಕ್ಷೇತ್ರದ ಬಂಡಾಯ ಬಾವುಟ ಸ್ಫೋಟಗೊಳ್ಳುವ ಎಲ್ಲಾ ಸಾಧ್ಯತೆಯಿದೆ.


ನಾಳೆ ಸಾಮೂಹಿಕ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಬಾಗೆಪಲ್ಲಿಗೆ ಆಗಮಿಸುತ್ತಿದ್ದಾರೆ. ಶಾಸಕ ಎಸ್​.ಎನ್​ ಸುಬ್ಬಾರೆಡ್ಡಿ 501 ಜೋಡಿಗಳಿಗೆ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು ಈ ಕಾರ್ಯಕ್ರಮಕ್ಕೆ ಡಿಕೆಶಿ ಹಾಗೂ ಸಿದ್ದು ಸಾಕ್ಷಿಯಾಗಲಿದ್ದಾರೆ.

Tags: Bagepally MLA SN SubbareddyBJPChikkaballapurDK ShivakumarFormer MLA Sampangisiddaramaiah
Previous Post

ಭಾರತ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿ ಇನ್​ಸ್ಟಾಗ್ರಾಂ ಸೇವೆ ಡೌನ್​

Next Post

ವಿ.ಸೋಮಣ್ಣರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಕಾರ್ಯತಂತ್ರ: ಅಭಿಮಾನಿಗಳ ಸಭೆ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post
ಕಪಾಳಮೋಕ್ಷ ಪ್ರಕರಣ ; ಮಹಿಳೆಯ ಕ್ಷಮೆಯಾಚಿಸಿದ ಸಚಿವ ಸೋಮಣ್ಣ

ವಿ.ಸೋಮಣ್ಣರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಕಾರ್ಯತಂತ್ರ: ಅಭಿಮಾನಿಗಳ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada