• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಾಜಿ ಶಾಸಕಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.ಸೌಮ್ಯ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹೇಳಿಕೆ ಮೂಲಕ ತಿಳಿಸಿದ್ದಾರೆ.

ADVERTISEMENT

ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವಧಿ ಲೋಕಸಭೆ ಚುನಾವಣೆಗೂ ಮುನ್ನವೇ ಮುಗಿದಿದ್ದು ಈಗ ಈ ಸ್ಥಾನಕ್ಕೆ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಪುಷ್ಪಾ ಅಮರನಾಥ್‌ ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷೆಯಾಗಿದ್ದಾರೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಶ್ರೀಮತಿ ಸೌಮ್ಯಾ ರೆಡ್ಡಿ ಅವರಿಗೆ ಅಭಿನಂದನೆಗಳು.@Sowmyareddyr pic.twitter.com/9dcMt7kcSm

— Nayana Jhawar /Nayana Motamma (@NayanaJhawar) August 14, 2024

ಜಯನಗರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಸೌಮ್ಯ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಪರಾಭವಗೊಂಡಿದ್ದರು.

Tags: Congress PartyKPCC officesowmya reddy
Previous Post

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು ಅನಿವಾಸಿ ಕನ್ನಡಿಗರ “ಹನಿ ಹನಿ” ಆಲ್ಬಂ ಸಾಂಗ್

Next Post

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada