• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಜೈಲು ಪಾಲಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಸೋದರ ಸೂರಜ್ ರೇವಣ್ಣ ಕೇಸ್ ನ ಆದೇಶ ಬರೆಸುತ್ತಿರೋದನ್ನ ನೋಡುತ್ತಿರೋ ಪ್ರಜ್ವಲ್ ರೇವಣ್ಣ. ಸೂರಜ್ ರೇವಣ್ಣ ಸಿಐಡಿ‌ ಕಸ್ಟಡಿ ಎಂಬುದನ್ನ ಕೇಳಿ ಅಧಿಕಾರಿಗಳಿಂದ ಮಾಹಿತಿ. ಎಷ್ಟು ದಿನ ಕಸ್ಟಡಿಗೆ ನೀಡಿದ್ದಾರೆ ಎಂದು ಎಸ್ ಐಟಿ ಅಧಿಕಾರಿಗಳನ್ನ ಕೇಳಿದ ಪ್ರಜ್ವಲ್ ರೇವಣ್ಣ. ಪ್ರಜ್ಬಲ್ ರೇವಣ್ಣನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್ಐಟಿ.

ಆರೋಗ್ಯ ಸಂಬಂಧ ಪ್ರಜ್ವಲ್ ನ ಕೇಳಿದ ಜಡ್ಜ್ ಎಂಆರ್ ಐ ಸ್ಕಾನ್ ಮಾಡಿಸಿದ್ದೇನೆ, ಟ್ರೀಟ್ಮೆಂಟ್ ತೆಗೆದುಕೊಳ್ತಿದ್ದೇನೆ. ಎಂದು ಪ್ರಜ್ವಲ್ ಉತ್ತರ. ಜೈಲಿಗೆ ಸೇಮ್ ಪ್ರಿಸ್ಕ್ರಿಪ್ಷನ್ ಕೊಡಿ ಅಲ್ಲೆ ಟ್ರೀಟ್ಮೆಂಟ್ ಮುಂದುವರೆಸಲಿ ಎಸ್ಐಟಿ ಜಡ್ಜ್ ಸೂಚನೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಆದೇಶ ಜುಲೈ 8 ರವೆಗೆ ನ್ಯಾಯಾಂಗ ಬಂಧನ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ರಿಂದ ಆದೇಶ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ. ಅಣ್ಣ ಜೈಲಿನಿಂದ ಸಿಐಡಿ ಕಸ್ಟಡಿಗೆ ಬರ್ತಿದ್ದಾನೆ. ಇತ್ತ ತಮ್ಮ ಸಿಐಡಿ ಎಸ್ಐಟಿ ಕಸ್ಟಡಿಯಿಂದ ಜೈಲಿಗೆ ಜರ್ನಿ…

ADVERTISEMENT
Tags: Hassan Breaking NewshdrevannaPrajwal RevannaSuraj Revanna
Previous Post

ಸೌಂದರ್ಯ ಜಗದೀಶ್ ರಿಂದ ದರ್ಶನ್ ಗೆಳತಿ ಪವಿತ್ರ ಗೌಡಗೆ ಎರಡು ಕೋಟಿ ಹಣ

Next Post

ಪ್ರಜ್ವಲ್ ರೇವಣ್ಣ‌ ಜಾಮೀನು ಆರ್ಜಿ ವಿಚಾರಣೆ.

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

August 14, 2026
Next Post

ಪ್ರಜ್ವಲ್ ರೇವಣ್ಣ‌ ಜಾಮೀನು ಆರ್ಜಿ ವಿಚಾರಣೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada