• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!

Any Mind by Any Mind
March 1, 2023
in ರಾಜಕೀಯ
0
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಸ್ವತ: ಹೆಚ್‌ಡಿ ದೇವೇಗೌಡರೇ ಟ್ವೀಟ್ (Tweet by HD Deve Gowda) ಮೂಲಕ ಆಭಯ ನೀಡಿದ್ರು . ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ ಎಂದು ಮೊಣಕಾಲು ನೋವಿನಿಂದಾಗಿ ಎಚ್‌.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೆಚ್‌ಡಿ ದೇವೇಗೌಡರು ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್‌ಗೆ (For a general checkup) ಆಸ್ಪತ್ರೆಗೆ ಆಗಮಿಸಿದ್ದರು. ಹೆಚ್‌ಡಿಡಿ ಆರೋಗ್ಯ ಪರಿಶೀಲನೆ ಮಾಡಿದ ವೈದ್ಯರು ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ತಪಾಸಣೆ ನಡೆಸಿರುವ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಫಿಜಿಯೋಥೆರಪಿ ಮಾಡುತ್ತಿದ್ದಾರೆ. ದೇವೇಗೌಡರ ಮೊಣಕಾಲಿನಲ್ಲಿ ವಿಪರೀತ ನೋವು ಕಂಡು ಬಂದಿದ್ದು,

ಕಾಲು ಊದಿಕೊಂಡಿತ್ತು ಎಂದು ತಿಳಿದು ಬಂದಿದೆ.ಈ ಕಾರಣಕ್ಕಾಗಿ ಆಸ್ವತ್ರೆಯಲ್ಲೇ ೭ ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ಮಣಿಪಾಲ್ ಆಸ್ವತ್ರೆಯ ವೈದ್ಯರು ಸಲಹೆ ನೀಡಿದ್ದಾರೆ ಈ ಕಾರಣಕ್ಕಾಗಿ ದೇವೇಗೌಡರ ಕುಟುಂಬಸ್ಥರು ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿದೆ. ಆತಂಕ ಪಡುವ ಅವಶ್ಯಕತೆ ಇಲ್ಲ. ದೇವೇಡೌಡರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೆರೆಗೆ ಒಂದು ವಾರ ಕಾಲ ದೇವೇಗೌಡರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವುದಾಗಿ ಮೂಲಗಳು ತಿಳಿಸಿವೆ. ಮನೆಯಲ್ಲಿ ಕಾರ್ಯಕರ್ತರು ಸೇರಿದಂತೆ ನಿತ್ಯ ನೂರಾರು ಮಂದಿ ಬರುತ್ತಾರೆ. ಹೀಗಾಗಿ ಅವರು ಆಸ್ಪತ್ರೆಯಲ್ಲೇ ಹೆಚ್ಚಿನ ಚಿಕಿತ್ಸೆ ಪಡೆಯಲು ಒಪ್ಪಿದ್ದಾರೆ. ಎಂದು ಮೂಲ ಮಾಹಿತಿ ಇಂದ ತಿಳಿದು ಬಂದಿದೆ …

Tags: Former Prime Minister HD Deve GowdaFormer Prime Minister HD Deve Gowda admitted to hospital due to illness..!Kannada news Karanataka news Karnataka political Kannada new updates Kannada spicel news New updates Pratidhvani news Pratidhvani big news Pratidhvani spicel newsManipal is admitted to hospitalTweetಮಣಿಪಾಲ್ ಆಸ್ವತ್ರೆಯ ವೈದ್ಯರು
Previous Post

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​

Next Post

ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​

ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!