• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ

Any Mind by Any Mind
May 28, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ
Share on WhatsAppShare on FacebookShare on Telegram

ಕೆಲ ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲೂ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಸಂಸತ್ ಭವನ ಉದ್ಘಾಟನಾ (NewParliamentBuilding) ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಇತ್ತೀಚಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು (HD DEVEGOWDA) ಮಾಧ್ಯಮಗಳ ಜೊತೆ ಮಾತನಾಡಿ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್​ನಲ್ಲಿ ಉಪಸ್ಥಿತರಿದ್ದರು.

ADVERTISEMENT

ಇನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (PM PRATAPSIMHA) ನೂತನ ಸಂಸತ್​ ಭವನದಲ್ಲಿ ಮಾಜಿ ಹೆಚ್​.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್‌ ನಲ್ಲಿ ಫೋಟೋ ಗಳನ್ನ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ (NewParliamentBuilding) ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಬರೆದುಕೊಂಡಿದ್ದಾರೆ.

Tags: BJPCongress Partyformer Prime MinisterFormer Prime Minister HD DeveGowdaHD DevegowdaHDDJDSNewParliamentBuildingPMModiPratap Simha
Previous Post

ಎಮ್.ವೈ.ಪಾಟೀಲ ಶಾಸಕರಾಗಿ ಆಯ್ಕೆ: ದೀಡ್​​ ನಮಸ್ಕಾರ ಹಾಕಿದ ಅಭಿಮಾನಿ ಚಂದು ಕರಜಗಿ

Next Post

Brij Bhushan inside Parliament House | ʼಆರೋಪಿ ಬ್ರಿಜ್ ಭೂಷಣ್ʼ ಸಂಸತ್ ಭವನದ ಒಳಗೆ.. ನ್ಯಾಯ ಕೇಳಿದ ಕುಸ್ತಿಪಟುಗಳು ರಸ್ತೆಯಲ್ಲಿ ಬಂಧನ..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
Brij Bhushan inside Parliament House | ʼಆರೋಪಿ ಬ್ರಿಜ್ ಭೂಷಣ್ʼ ಸಂಸತ್ ಭವನದ ಒಳಗೆ.. ನ್ಯಾಯ ಕೇಳಿದ ಕುಸ್ತಿಪಟುಗಳು ರಸ್ತೆಯಲ್ಲಿ ಬಂಧನ..!

Brij Bhushan inside Parliament House | ʼಆರೋಪಿ ಬ್ರಿಜ್ ಭೂಷಣ್ʼ ಸಂಸತ್ ಭವನದ ಒಳಗೆ.. ನ್ಯಾಯ ಕೇಳಿದ ಕುಸ್ತಿಪಟುಗಳು ರಸ್ತೆಯಲ್ಲಿ ಬಂಧನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada