• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾಜಿ ಪ್ರಧಾನಿ ನೆಹರು 60ನೇ ಪುಣ್ಯಸ್ಮರಣೆ; ಗೌರವ ನಮನ ಸಲ್ಲಿಸಿದ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ದೇಶ, ರಾಜಕೀಯ
0
ಸೋಲುವ ಭೀತಿಯಿಂದ ಪ್ರಧಾನಿ ಮೋದಿ ಏನೇನೋ ಮಾತನಾಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ 6 ನೇ ಪುಣ್ಯ ಸ್ಮರಣೆ ಇಂದು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಪುಷ್ಪ ನಮನ ಸಲ್ಲಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಎಕ್ಸ್‌ ಖಾತೆಯಲ್ಲಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಕಾಂಗ್ರೆಸ್ ನಾಯಕರು ನೆಹರು ಅವರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸೇರಿದಂತೆ ಹಲವು ಗಣ್ಯರು ರಾಷ್ಟ್ರ ರಾಜಧಾನಿಯಲ್ಲಿನ ಅವರ ಸ್ಮಾರಕ ಶಾಂತಿವನಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ವೈಜ್ಞಾನಿಕ, ಆರ್ಥಿಕ, ಕೈಗಾರಿಕಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ದ ಆಧುನಿಕ ಭಾರತದ ವಾಸ್ತುಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರು ಅವರ ಅತ್ಯುತ್ತಮ ಕೊಡುಗೆಯಿಲ್ಲದೆ ಭಾರತದ ಇತಿಹಾಸವು ಅಪೂರ್ಣವಾಗಿದೆ. ಅವರ ಪುಣ್ಯತಿಥಿಯಂದು “ಹಿಂದ್ ಕೆ ಜವಾಹರ್” ಅವರಿಗೆ ನಮ್ಮ ನಮನಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರೆದುಕೊಂಡಿದ್ದಾರೆ.

ಜವಾಹರಲಾಲ್ ನೆಹರು ಅವರು 1889ರ ನವೆಂಬರ್ 14 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನಿಸಿದ್ದರು. 1964 ರ ಮೇ 27 ರಂದು ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. 1947 ರ ಆಗಸ್ಟ್ 15 ರಂದು ಭಾರತದ ಮೊದಲ ಪ್ರಧಾನಿಯಾದರು.

Tags: Mallikarjun KhargeModineharuSonia Gandhi
Previous Post

ಸೋಲುವ ಭೀತಿಯಿಂದ ಪ್ರಧಾನಿ ಮೋದಿ ಏನೇನೋ ಮಾತನಾಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ

Next Post

ರಾಜ್ಯ ಸರ್ಕಾರ ಬ್ರಾಂಡ್ ಬೆಂಗಳೂರು ಮಾಡುತ್ತೇವೆ ಅಂತಾ ಓಡಾಡುತ್ತಿದ್ದಾರೆ ಹೊರತು ಏನೂ ಅಭಿವೃದ್ಧಿ ಮಾಡುತ್ತಿಲ್ಲ..!!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
Next Post

ರಾಜ್ಯ ಸರ್ಕಾರ ಬ್ರಾಂಡ್ ಬೆಂಗಳೂರು ಮಾಡುತ್ತೇವೆ ಅಂತಾ ಓಡಾಡುತ್ತಿದ್ದಾರೆ ಹೊರತು ಏನೂ ಅಭಿವೃದ್ಧಿ ಮಾಡುತ್ತಿಲ್ಲ..!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!