• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಚಿಕ್ಕಮಗಳೂರು: ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ, ಡಿಸಿಎಂ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ – ಸಚಿವ ಜಾರ್ಜ್

ADVERTISEMENT

ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಇಂಧನ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಮ್ಮ ಭಾಷಣವನ್ನು ಸಚಿವ ರಾಮಲಿಂಗಾರೆಡ್ಡಿ ಅವರ ಗುಣಗಾನದಿಂದ ಆರಂಭಿಸಿದರು. ರಾಮಲಿಂಗಾರೆಡ್ಡಿ ಅವರು ಅಜಾತಶತ್ರು. ಯಾರೊಂದಿಗೂ ದ್ವೇಷವಿಲ್ಲದೆ, ಯಾವುದೇ ವಿಚಾರದಲ್ಲಿ ಸಣ್ಣತನವಿಲ್ಲದೆ ತಮ್ಮ ಕೆಲಸವನ್ನು ನಿರ್ವಹಿಸುತ್ತಾರೆ. ಅವರು ಕ್ಯಾಬಿನೆಟ್‌ಗೆ ತರುವ ವಿಷಯಗಳು ರಚನಾತ್ಮಕವಾಗಿರುವುದರಿಂದ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಅವರ ಪ್ರಸ್ತಾವನೆಗೆ ಇಲ್ಲ ಎನ್ನುವುದೇ ಇಲ್ಲ ಎಂದು ಜಾರ್ಜ್ ಹೇಳಿದ್ರು.

ಚಿಕ್ಕಮಗಳೂರು ಬಸ್ ಸ್ಟ್ಯಾಂಡ್ ಕಾಮಗಾರಿಯ ಪ್ರಸ್ತಾವನೆ ಬಂದಾಗಲೂ ಸಹ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಏಕೆಂದರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮಾರ್ಗವನ್ನು ತೋರಿಸಿದ ಚಿಕ್ಕಮಗಳೂರಿನ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಪ್ರೀತಿ ಇದೆ. ಹೀಗಾಗಿ, ಚಿಕ್ಕಮಗಳೂರಿನ ಎಲ್ಲಾ ಕೆಲಸಗಳನ್ನು ಹೆಮ್ಮೆಯಿಂದ ಮಾಡುತ್ತೇವೆ.

ಜಿಲ್ಲೆಯಲ್ಲಿರುವ ಐವರು ಹಿರಿಯ ಶಾಸಕರ ಪೈಕಿ ಒಬ್ಬರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಮನವಿ ಮಾಡಿರುವುದಾಗಿ ತಿಳಿಸಿದರು. 1971 ರಿಂದಲೂ ತಮಗೆ ಚಿಕ್ಕಮಗಳೂರಿನ ಮೇಲೆ ವಿಶ್ವಾಸವಿದೆ ಮತ್ತು ಇಲ್ಲಿನ ಜನ ಒಳ್ಳೆಯವರು. ಶಂಕುಸ್ಥಾಪನೆಗೊಂಡಿರುವ ಈ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಯನ್ನು 14 ತಿಂಗಳಲ್ಲಿ ಮುಗಿಸಿ, ಉದ್ಘಾಟನೆಯನ್ನು ಇನ್ನಷ್ಟು ದೊಡ್ಡ ಸಮಾರಂಭವನ್ನಾಗಿ ಆಚರಿಸುವ ಹಕ್ಕು ನಮಗಿದೆ ಎಂದು ಹೇಳಿದರು.

Tags: biography of k j georgecm siddaramaiah and k j georgeenergy minister k j georgeK J Georgek j george biok j george biographyk j george educationk j george familyk j george historyk j george interviewk j george kannadak j george latest newsk j george livek j george newsk j george on gruha jyoti applicationk j george political journeyk j george speechk j george statusKJ Georgekj george edkj george firkj george mlakj george sonminister k j george reactmla kj george
Previous Post

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

Next Post

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada