• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ದೇಶ, ರಾಜಕೀಯ
0
ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ
Share on WhatsAppShare on FacebookShare on Telegram

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ (Narendra Modi) ಅವರ ಸಂಪುಟದ ಸಚಿವರಾಗಿ (Cabinet Ministers) ಕರ್ನಾಟಕದ (Karnataka) ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ADVERTISEMENT

ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ, ಈ ಬಾರಿ ಹೊಸದಾಗಿ ಮೋದಿ ಮಂತ್ರಿ ಮಂಡಲ ಸೇರಿದ ವಿ ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

Tags: BJPcabinetKarnatakaModiNDA
Previous Post

ಮೂರನೇ ಬಾರಿಗೂ ಮೋದಿ ಸಂಪುಟ ಸೇರಿದ ಏಕೈಕ ಮಹಿಳೆ

Next Post

ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್

ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada