ನಾಲ್ಕೈದು ದಿನಗಳ ಮುಟ್ಟಿನ ರಜೆ ಕಾರ್ಯಸಾಧುವಲ್ಲ : ಸಚಿವ ಸಂತೋಷ್ ಲಾಡ್..
ಬೆಂಗಳೂರು : ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರ ಮುಟ್ಟಿನ ರಜೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ADVERTISEMENT ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಮನಿಸಿದ್ದೇನೆ, ಘನವೆತ್ತ ಕೋರ್ಟ್ ಅಭಿಪ್ರಾಯಪಟ್ಟಿರುವಂತೆ, ನಾಲ್ಕೈದು ದಿನಗಳ ರಜೆ ಮತ್ತು ಅದನ್ನು ಕಾನೂನನ್ನಾಗಿ ರೂಪಿಸಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಸಾಧುವಲ್ಲ. ಅಲ್ಲದೇ ರಾಜ್ಯ ಸರ್ಕಾರವು ಪ್ರತಿ ತಿಂಗಳು ಒಂದು ದಿನದ ವೇತನಸಹಿತ ರಜೆಯನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಅನ್ವಯಿಸಿ ರೂಪಿಸಿರುವ … Continue reading ನಾಲ್ಕೈದು ದಿನಗಳ ಮುಟ್ಟಿನ ರಜೆ ಕಾರ್ಯಸಾಧುವಲ್ಲ : ಸಚಿವ ಸಂತೋಷ್ ಲಾಡ್..
Copy and paste this URL into your WordPress site to embed
Copy and paste this code into your site to embed