• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭೀಕರ ಅಪಘಾತ: ನಾಲ್ವರ ದುರ್ಮರಣ

Any Mind by Any Mind
January 2, 2024
in ಕರ್ನಾಟಕ
0
ಭೀಕರ ಅಪಘಾತ: ನಾಲ್ವರ ದುರ್ಮರಣ
Share on WhatsAppShare on FacebookShare on Telegram

ಮೈಸೂರು: ಸಾರಿಗೆ ಬಸ್‌ ಹಾಗೂ ಜೀಪ್‌ ನಡುವೆ ಸಂಭವಿಸಿದ ಭೀರಕ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರದ ಹೊರವಲಯದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಮಂಗಳವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಹೊಬಳಿ ಜಿ.ಆರ್. ಕಾಲೋನಿ ನಿವಾಸಿಗಳಾದ ರಾಜೇಶ್, ಲೋಕೇಶ್, ಸೋಮೇಶ್ ಮೃತಪಟ್ಟಿದ್ದಾರೆ. ಜೀಪಿನಲ್ಲಿ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬ್ಯಾಟರಿ ಚಾಲಿತ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT
Previous Post

ದ ರೂಲರ್ಸ್ Power of Constitution

Next Post

ಹಿಂದೂ ಕರಸೇವಕರ ಬಂಧನ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಹಿಂದೂ ಕರಸೇವಕರ ಬಂಧನ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ

ಹಿಂದೂ ಕರಸೇವಕರ ಬಂಧನ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!