• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಡಾನೆ ಸೆರೆ ಕಾರ್ಯಾಚರಣೆಗೆ ಆಂಧ್ರಕ್ಕೆ ನಾಲ್ಕು ಕುಮ್ಕಿ ಆನೆ:ಸಚಿವ ಈಶ್ವರ್ ಖಂಡ್ರೆ

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇತರೆ / Others
0
Share on WhatsAppShare on FacebookShare on Telegram

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸಾವು ನೋವು ಸಂಭವಿಸುತ್ತಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಗೆ ಹಾನಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಕರ್ನಾಟಕದ ದಸರಾ ಆನೆಗಳನ್ನು ಹೊರತು ಪಡಿಸಿ 4 ಕುಮ್ಕಿ ಆನೆಗಳನ್ನು (Kumki elephants) ಆಂಧ್ರಕ್ಕೆ ನೀಡಲಾಗವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ‌ (Eshwar Khandre) ತಿಳಿಸಿದರು.

ADVERTISEMENT

ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಅರಣ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರದ ಅರಣ್ಯ ಇಲಾಖೆ ಸಿಬ್ಬಂದಿಗೆ ಮತ್ತು ಮಾವುತರಿಗೆ ಆನೆ ಸೆರೆ ಹಿಡಿಯುವ, ಪಳಗಿಸುವ ಮತ್ತು ಅದನ್ನು ಆನೆ ಕಾರ್ಯಾಚರಣೆಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುವುದು ಎಂದರು.

ದಸರಾ ಆನೆ ಕೊಡುವುದಿಲ್ಲ ರಾಜ್ಯದ ದಸರಾ ಮಹೋತ್ಸವದಲ್ಲಿ ಭಾಗಿಯಾಗುವ ಆನೆಗಳ ಬಗ್ಗೆ ಜನರಲ್ಲಿ ಭಾವನಾತ್ಮಕ ನಂಟಿರುತ್ತದೆ. ಹೀಗಾಗಿ ದಸರಾದಲ್ಲಿ ಭಾಗಿಯಾದ ಯಾವುದೇ ಆನೆಯನ್ನಾಗಲೀ, ಮುಂಬರುವ ದಸರಾ ಮಹೋತ್ಸವಕ್ಕಾಗಿ ಗುರುತಿಸಲಾದ ಯಾವುದೇ ಕುಮ್ಕಿ ಆನೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂಧ್ರ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಆಂಧ್ರ ಪ್ರದೇಶದ ಕಾಡಂಚಿನಲ್ಲಿರುವ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಅಪಾರ ಬೆಳೆ ನಷ್ಟ, ಪ್ರಾಣ ಹಾನಿ ಉಂಟಾಗಿದೆ. ಹೀಗಾಗಿ ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕಲು ಕುಮ್ಕಿ ಆನೆಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕಕ್ಕೆ ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿತ್ತು. ಶುಕ್ರವಾರ ಈ ಸಂಬಂಧ ರಾಜ್ಯದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮತ್ತು ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌ ಅವರ ಸಮ್ಮುಖದಲ್ಲಿ 8 ಕುಮ್ಕಿ ಆನೆಗಳನ್ನು ನೀಡುವ ಕುರಿತು ಒಪ್ಪಂದ ನಡೆದಿದೆ. ಕುಮ್ಕಿ ಆನೆಗಳೆಂದರೆ ತರಬೇತಿ ಪಡೆದ ಆನೆಗಳಾಗಿದ್ದು, ಇವುಗಳನ್ನು ಕಾಡಾನೆಗಳ ಸೆರೆ ಕಾರ್ಯಾಚರಣೆಗೆ ಬಳಸಲಾಗುತ್ತದೆ.

Tags: CM N. Chandrababu NaiduDCM Pawan KalyanEnvironment Minister Eshwar KhandreKumki elephants
Previous Post

ಕಿವಿಯೊಳಗೆ ಮೊಡವೆಯಾದ್ರೆ ಈ ರೆಮಿಡಿನ ಟ್ರೈ ಮಾಡಿ.!

Next Post

ಮುಡಾ ಕೇಸ್​ನಲ್ಲಿ FIR ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
Next Post

ಮುಡಾ ಕೇಸ್​ನಲ್ಲಿ FIR ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!