![](https://pratidhvani.com/wp-content/uploads/2024/09/n6330560441727692127668da862d2f3bf476b915dd191ab1540c12e254ea78327f3d19c09cf8ca13543b35.jpg)
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.
![](https://pratidhvani.com/wp-content/uploads/2024/09/n6330560441727692127668da862d2f3bf476b915dd191ab1540c12e254ea78327f3d19c09cf8ca13543b35-1.jpg)
ಜಿಗಣಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಗಣಿ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಾಸವಾಗಿದ್ದ ಪಾಕ್ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.