• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗಿ ಜೀವ ತೆಗೆಯುವ ಮಟ್ಟಕ್ಕೆ ಇಳಿಯುತ್ತಿರುವುದು ಸಮಾಜಕ್ಕೆ ಆತಂಕಕಾರಿಯಾದ ಬೆಳವಣಿಗೆಯಾಗಿದೆ.

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ಇತರೆ / Others, ಇದೀಗ, ಕರ್ನಾಟಕ
0
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!
Share on WhatsAppShare on FacebookShare on Telegram

ಬೆಳಗಾವಿ:  ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿದ್ದು, ಅಂಗಡಿ ಮಾಲೀಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT
Shivalingegowda | ತಾಳ್ಮೆಗೆಡಿಸಿದ್ರು, ನನ್ನನ್ಯಾಕೆ ಕೆಣಕಬೇಕು #pratidhvani

ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22) ನಿಖಿಲ್ ಮಹೇಶ್ ಚೌಗಲೆ (22) ವಿವೇಕ್ ರಾಜೇಂದ್ರ ಚೌಗುಲೆ (22) ಮತ್ತು ಶ್ರೀಧರ್ ರತನ ಪಾಟಿಲ್ (21) ಈ ನಾಲ್ವರು ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ.

ಕಳೆದ ಮಂಗಳವಾರ ರಾತ್ರಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮೋದಗಾ ಗ್ರಾಮದ ಜಾತ್ರೆ ಮುಗಿಸಿ ಬರುತ್ತಿದ್ದ ಈ ನಾಲ್ವರು ಮಧ್ಯದ ಅಮಲಿನಲ್ಲಿ ಮಧ್ಯರಾತ್ರಿ ಸಿಗರೇಟ್ ಸೇದೋದಕ್ಕಾಗಿ ಬೋಡಕೆನಟ್ಟಿ ಗ್ರಾಮದಲ್ಲಿ ಬೈಕ್ ನಿಲ್ಲಿಸಿದ್ದಾರೆ.‌ ಅಂಗಡಿ ಮುಚ್ಚುತ್ತಿದ್ದ ಮಾಲೀಕನನ್ನು ತಡೆದು ಸಿಗರೇಟ್ ಪಡೆದು ಅಲ್ಲೇ ಸೇದಿದ್ದಾರೆ. ಬಳಿಕ ದುಡ್ಡು ಕೇಳಿದ ಅಂಗಡಿ ಮಾಲೀಕನೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.

ಇದನ್ನೂ ಓದಿ : ನನ್ನ ಜನರಿಗಾಗಿ ಈ ಹೋರಾಟ, SIR ಬಂಗಾಳವನ್ನು ಬುಲ್ಡೋಜರ್‌ ಮಾಡುವ ಹುನ್ನಾರ ; ಸುಪ್ರೀಂನಲ್ಲಿ ದೀದಿ ಪ್ರಬಲ ವಾದ..

ಈ ಸಮಯದಲ್ಲಿ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ. ಆದರೆ ಈ ನಾಲ್ವರು ಮಾಡಿದ ಹಲ್ಲೆಗೆ ಅಂಗಡಿ ಮಾಲೀಕ ಯಲ್ಲಪ್ಪಾ ತೀವ್ರವಾಗಿ ಅಸ್ವಸ್ಥಗೊಂಡಿದ್ದ, ತಕ್ಷಣ ಆತನನ್ನು ಸ್ಥಳೀಯರು ವೈದ್ಯರ ಬಳಿ ಕರೆದುಕೊಂಡು ಹೋಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮಾಲೀಕ ಉಸಿರು ಚೆಲ್ಲಿದ್ದಾನೆ.

ಹಲ್ಲೆ ನಡೆದು ಅರ್ಧ ಗಂಟೆ ಒಳಗೆ ಅಂಗಡಿ ಮಾಲೀಕ ಸಾವನಪುತ್ತಿದ್ದಂತೆ ವಿಷಯ ತಿಳಿದ ತಕ್ಷಣ ಕಾಕತಿ ಪೊಲೀಸರು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಿಚಾರಕ್ಕೆ ಗಲಾಟೆಗಳು ನಡೆದು ಜೀವ ಹಾನಿಯಾಗುವ ಹಂತವನ್ನು ತಲುಪುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.

ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗಿ ಜೀವ ತೆಗೆಯುವ ಮಟ್ಟಕ್ಕೆ ಇಳಿಯುತ್ತಿರುವುದು ಸಮಾಜಕ್ಕೆ ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಹಣವಿಲ್ಲದಿದ್ದರೆ ಸಿಗರೇಟ್‌ ಪಡೆಯೋ ಅವಶ್ಯಕತೆಯೇ ಇರಲಿಲ್ಲ. ಆದರೆ ತಮ್ಮ ಚಟಕ್ಕಾಗಿ ಇನ್ನೊಬ್ಬರ ಚಟ್ಟಕಟ್ಟಿದ್ದು ಮಾತ್ರ ಅಕ್ಷರಶಃ ವಿಪರ್ಯಾಸವೇ ಸರಿ..!

Tags: accused arrestedBELAGAVI policeBelgaum newscigarette issueCRIME NEWSHukkeri newsHukkeri PoliceKLE HospitalMurder of merchantPratidhvani
Previous Post

ನನ್ನ ಜನರಿಗಾಗಿ ಈ ಹೋರಾಟ, SIR ಬಂಗಾಳವನ್ನು ಬುಲ್ಡೋಜರ್‌ ಮಾಡುವ ಹುನ್ನಾರ ; ಸುಪ್ರೀಂನಲ್ಲಿ ದೀದಿ ಪ್ರಬಲ ವಾದ..

Next Post

ಕಮಲಾಕರ ಭಟ್‌ ಜೊತೆಗೆ ಬಿಜೆಪಿ ಶಾಸಕ : BK ಹರಿಪ್ರಸಾದ್ ಸ್ಫೋಟಕ ಆರೋಪಗಳೇನು..?

Related Posts

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌
ಇತರೆ / Others

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ(Kidnap Case) ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ(CCB) ಪೊಲೀಸರು ಬಂಧಿಸಿದ್ದಾರೆ. https://youtu.be/PCF13fEe2sc?si=89RZuIv7G4DmH5bI ನಟ, ನಿರ್ದೇಶಕ ನಂದಕಿಶೋರ್‌ಗೆ(Nanda Kishore) ಉದ್ಯಮಿ...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Next Post
ಕಮಲಾಕರ ಭಟ್‌ ಜೊತೆಗೆ ಬಿಜೆಪಿ ಶಾಸಕ : BK ಹರಿಪ್ರಸಾದ್ ಸ್ಫೋಟಕ ಆರೋಪಗಳೇನು..?

ಕಮಲಾಕರ ಭಟ್‌ ಜೊತೆಗೆ ಬಿಜೆಪಿ ಶಾಸಕ : BK ಹರಿಪ್ರಸಾದ್ ಸ್ಫೋಟಕ ಆರೋಪಗಳೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada