• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗಾವಿ | ಟೆಲಿಗ್ರಾಂ ಆ್ಯಪ್ ಮೂಲಕ ಮಹಿಳೆಯರಿಗೆ ವಂಚನೆ; 46 ಲಕ್ಷ ಮರಳಿಸಿದ ಪೊಲೀಸರು

Any Mind by Any Mind
September 9, 2023
in Top Story, ಇದೀಗ, ಕರ್ನಾಟಕ
0
ಬೆಳಗಾವಿ

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ಟೆಲಿಗ್ರಾಮ್ ಆ್ಯಪ್ ಬಳಸಿ ಮಹಿಳೆಯರಿಂದ ಹಣ ವಂಚನೆ ಮಾಡಿದ್ದ ಪ್ರಕರಣವನ್ನು ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಹಣ ಕಳೆದುಕೊಂಡ ಕುರಿತು ರಾಯಬಾಗದ ಡಾ. ಶಿಲ್ಪಾ ಹಾಗೂ ನಿಪ್ಪಾಣಿಯ ಆಶಾ ಎಂಬುವವರು ಬೆಳಗಾವಿಯ ಸಿಐಎನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು. ಟೆಲಿಗ್ರಾಂ ಆ್ಯಪ್ ಮೂಲಕ ಡಾ. ಶಿಲ್ಪಾಮತ್ತು ಆಶಾ ಅವರನ್ನು ಸಂಪರ್ಕಿಸಿದ ವಂಚಕರು ಹಣ ಹೂಡಿಕೆ ಯೋಜನೆಯ ಮಾಹಿತಿ ನೀಡಿದ್ದರು. ಅವರ ಮಾತು ನಂಬಿ ಆರಂಭದಲ್ಲಿ ಅಲ್ಲಿ ಹಣ ಹೂಡಿಕೆ ಮಾಡಿದ್ದರು. ಮೊದಲ ಬಾರಿ ಹೂಡಿಕೆ ಮಾಡಿದ ಹಣಕ್ಕೆ ಒಪ್ಪಂದದ ಪ್ರಕಾರ ಹೆಚ್ಚಿನ ಹಣ ವಾಪಸ್ ನೀಡಿದ್ದರು.

ಬಳಿಕ ಡಾ. ಶಿಲ್ಪಾ 27.74 ಲಕ್ಷ ರೂ. ಹೂಡಿಕೆ ಮಾಡಿದ್ದರೆ, ಆಶಾ ಅವರು 18.41 ಲಕ್ಷ ರೂ. ಹೂಡಿಕೆ ಮಾಡಿದ್ದರು. ಆದರೆ, ಒಪ್ಪಂದದ ಪ್ರಕಾರ ಹಣ ವಾಪಸ್ ನೀಡಿರಲಿಲ್ಲ. ದೊಡ್ಡ ಮೊತ್ತದ ಹಣ ಅಕೌಂಟಿಗೆ ಬಂದ ತಕ್ಷಣ ವಂಚಕರು ಅಕೌಂಟ್ ‘ಫ್ರೀಜ್’ಮಾಡಿದ್ದರು.

ತಾವು ವಂಚನೆಗೆ ಒಳಗಾದ ಸಂಗತಿ ತಿಳಿದ ಮಹಿಳೆಯರು ಬೆಳಗಾವಿ ಐಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಜಾಲ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಆನ್ಲೈನ್ ವಂಚಕರ ತಂಡವು ಬೇನಾಮಿ ಹೆಸರುಗಳಲ್ಲಿ 21 ಬ್ಯಾಂಕ್ ಖಾತೆಗಳನ್ನು ತೆರೆದಿತ್ತು. ಅದರಲ್ಲಿ 72.57 ಲಕ್ಷ ಹಣ ಫ್ರೀಜ್ ಮಾಡಲಾಗಿತ್ತು. ಹಲವು ಮಹಿಳೆಯರಿಗೆ ಲಾಭಾಂಶದ ಆಮಿಷವೊಡ್ಡಿ ವಂಚಿಸಿದ್ದಾರೆ. ಡಾ.ಶಿಲ್ಪಾ ಹಾಗೂ ಆಶಾ ಅವರು ಕಳೆದುಕೊಂಡಿದ್ದ ಹಣವನ್ನು ಅವರಿಗೆ ಜಿಲ್ಲಾ ಸಿಇಎನ್ ಠಾಣೆಯ ಪೊಲೀಸರು ಮರಳಿಸಿದ್ದಾರೆ.

ಆನ್ಲೈನ್ ಮೂಲಕ ಹಣ ಹೂಡಿಕೆ, ಗಿಫ್ಟ್ ಸೇರಿದಂತೆ ಇತರ ಆಫರ್ಗಳಿಗೆ ಮರುಳಾಗಬಾರದು. ವಸ್ತು ಸ್ಥಿತಿ ಅರಿಯಬೇಕು. ಯಾರಿಂದಾದಲೂ ಮೋಸ ಹೋದ ಅನುಮಾನ ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಬೇಕು.

ಈ ಪ್ರಕರಣದಲ್ಲಿ ವಂಚನೆಗೊಳಗಾದ ಮಹಿಳೆಯರು ತಕ್ಷಣ ದೂರು ನೀಡಿದ್ದರು. ತನಿಖೆ ಆರಂಭಿಸುವ ವೇಳೆಗೆ ಹಣ ವಂಚಕರ ಬ್ಯಾಂಕ್ ಖಾತೆಯಲ್ಲೇ ಇತ್ತು. ಹೀಗಾಗಿ ಹಣ ಮರಳಿ ಪಡೆಯಲು ಸಾಧ್ಯವಾಯಿತು ಎಂದು ಬೆಳಗಾವಿ ಸಿಇಎನ್ ಅಪರಾಧ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags: BelagaviFraudTelegram Appಟೆಲಿಗ್ರಾಮ್ ಆ್ಯಪ್ಬೆಳಗಾವಿವಂಚನೆಗಳು
Previous Post

ಸರ್ವಪಕ್ಷ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಪತ್ರ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Next Post
ನಿಜಗುಣಾನಂದ ಸ್ವಾಮೀಜಿ

ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಪತ್ರ

Please login to join discussion

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!