• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in ಇತರೆ / Others
0
ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ
Share on WhatsAppShare on FacebookShare on Telegram

ಬೆಂಗಳೂರು; ಡೇಟಿಂಗ್ ಆ್ಯಪ್​ನಲ್ಲಿ ಪರಿಚಯವಾದ ಯುವತಿ ನಂಬಿ ವ್ಯಕ್ತಿಯೊಬ್ಬ 1.29 ಕೋಟಿ ರೂಪಾಯಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ.

ADVERTISEMENT

42 ವರ್ಷದ ಜಗದೀಶ್ ಸಿ ಎಂಬುವರಿಗೆ “ಕ್ವಾಕ್ ಕ್ವಾಕ್” ಎಂಬ ಡೇಟಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಅಪರಿಚಿತ ಮೇಘನಾ ರೆಡ್ಡಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದರು. ನಂತರ ಆ ಯುವತಿ ಜಗದೀಶ್ ವಿಶ್ವಾಸವನ್ನು ಗಳಿಸಿ ಅಂತರರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ನೀಡುವ ಭರವಸೆ ನೀಡಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದರು. ಬಳಿಕ ತನ್ನ ತಂದೆಯ ಹೆಸರಿನಲ್ಲಿ ವೃದ್ಧಾಶ್ರಮ ಸ್ಥಾಪಿಸಲು ಬಯಸುತ್ತಿದ್ದೇನೆಂದು ಹೇಳಿ ಜಗದೀಶ್ ಅವರನ್ನು ನಂಬಿಸಿದ್ದಳು. ಇದೇ ನೆಪದಲ್ಲಿ ಜಗದೀಶ್ ಬಳಿ ಹಣವನ್ನೂ ಕೇಳಿದ್ದಳು. ನವೆಂಬರ್ 5 ಮತ್ತು 6ರಂದು ಜಗದೀಶ್ ಅವರು RTGS ಮತ್ತು NEFT ಮುಖಾಂತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 1,29,33,253 ರೂಗಳನ್ನು ವರ್ಗಾಯಿಸಿದ್ದರು.

ಖಾತೆಗೆ ಹಣ ಬಂದ ನಂತರ ಮೇಘನಾ, ಜಗದೀಶ್​ರನ್ನು ಸಂಪರ್ಕಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಳು. ತಾವು ನೀಡಿದ ಹಣ ವಾಪಸ್ ಬರದಾಗ ವಂಚನೆ ನಡೆದಿರುವುದು ತಿಳಿದ ಜಗದೀಶ್ ತಕ್ಷಣ ಉತ್ತರ ವಿಭಾಗದ
ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಜಗದೀಶ್ ದೂರಿನ ಅನ್ವಯ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.

Tags: cyber crimeDating appNorth cen polive station
Previous Post

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಚಾಲನೆ: ಏನಿದರ ವಿಶೇಷತೆ..?

Next Post

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

Related Posts

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?
Top Story

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

by ಪ್ರತಿಧ್ವನಿ
February 26, 2026
0

ಬೆಂಗಳೂರು  : ತಮ್ಮ ಮೇಲೆ ಪೋಕ್ಸೋ ಪ್ರಕರಣದ ದಾಖಲಾಗಿರುವ ಕುರಿತು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್‌ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/cDuQEywHE7g?si=4l5BCom4_DdbaWkF...

Read moreDetails
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

February 4, 2026
Next Post

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada