• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರ ಉಚಿತ ಬಸ್​ ಯೋಜನೆಗೆ ‘ಶಕ್ತಿ’ ಎಂಬ ಹೆಸರೇಕೆ ? : ಸಿಕ್ರೇಟ್​ ರಿವೀಲ್​ ಮಾಡಿದ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 11, 2023
in Top Story, ಕರ್ನಾಟಕ
0
ಮಹಿಳೆಯರ ಉಚಿತ ಬಸ್​ ಯೋಜನೆಗೆ ‘ಶಕ್ತಿ’ ಎಂಬ ಹೆಸರೇಕೆ ? : ಸಿಕ್ರೇಟ್​ ರಿವೀಲ್​ ಮಾಡಿದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಸರ್ಕಾರಿ ಸಾರಿಗೆ ಬಸ್​ಗಳಲ್ಲಿ ಉಚಿತ ಪ್ರಯಾಣ ಮಾಡುವ ಶಕ್ತಿ ಯೋಜನೆಗೆ ಇಂದು ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಆವರಣದಲ್ಲಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು.

ADVERTISEMENT

ಮಹಿಳೆಯರಿಗೆ ಬಸ್​ಗಳಲ್ಲಿ ಉಚಿತ ಪ್ರಯಾಣ ನೀಡುವ ಈ ಯೋಜನೆಗೆ ಶಕ್ತಿ ಯೋಜನೆ ಎಂದು ಹೆಸರಿಟ್ಟಿದ್ದೇಕೆ..? ಎಂಬ ಕುತೂಹಲ ಮೂಡುವುದು ಸಹಜ. ಈ ಕುತೂಹಲಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಮಹಿಳಾ ಸಬಲೀಕರಣಕ್ಕೆಂದೇ ಈ ಶಕ್ತಿ ಯೋಜನೆ ಜಾರಿಯಾಗಿದೆ. ರಾಜ್ಯದ ಮಹಿಳೆಯರಿಗೆ ಶಕ್ತಿ ತುಂಬಬೇಕು, ಅವರ ಸಬಲೀಕರಣ ಆಗಬೇಕು ಎಂಬ ದೃಷ್ಟಿಯಿಂದ ಈ ಯೋಜನೆಗೆ ಶಕ್ತಿ ಯೋಜನೆ ಎಂದು ಹೆಸರಿಟ್ಟಿದ್ದೇವೆ. ಪುರುಷರು ಹಾಗೂ ಮಹಿಳೆಯರು ಸಮನಾಗಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಲ್ಲಿ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮಹಿಳೆಯರಿಗೆ ಇನ್ನಷ್ಟು ಚೈತನ್ಯ ನೀಡಬೇಕು ಎಂಬ ಕಾರಣದಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಮಹಿಳಾ ಸಬಲೀಕರಣ ಮಾಡುತ್ತಿದ್ದೇವೆ ಎಂದು ಹೇಳಿದ್ರು.

Tags: BangaloreBJPCM Siddaramaiahguarantee cardShakti YojanaWomen Empowerment
Previous Post

ರಾಜ್ಯದ ಜನತೆಗೆ ಸಚಿವ ಪ್ರಿಯಾಂಕ್​ ಖರ್ಗೆಯಿಂದ 7ನೇ ಗ್ಯಾರಂಟಿ ಘೋಷಣೆ!

Next Post

ರಾಜ್ಯದಲ್ಲಿ ವಿದ್ಯುತ್​ ಬಿಲ್​ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ರಾಜ್ಯದಲ್ಲಿ ವಿದ್ಯುತ್​ ಬಿಲ್​ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ರಾಜ್ಯದಲ್ಲಿ ವಿದ್ಯುತ್​ ಬಿಲ್​ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!