• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

Any Mind by Any Mind
June 9, 2023
in ಕರ್ನಾಟಕ
0
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 9: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ(shakthi yojana) ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaih) ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

Tags: CM SiddaramaiahFree Bus Travelfree electricityKarnatakaShakti YojanaState Women
Previous Post

ಕೇಂದ್ರ ಸಚಿವರಾಗಿ ಕುಮಾರಸ್ವಾಮಿ, ವಿಧಾನಸಭೆಗೆ ನಿಖಿಲ್​ ಎಂಟ್ರಿ..?

Next Post

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!