• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ : ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
June 6, 2023
in ರಾಜಕೀಯ
0
ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ :  ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ನಾಡು ಕಂಡ ಮುತ್ಸದಿ ರಾಜಕಾರಣಿ

ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ.
ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

Tags: CM SiddaramaiahGriha Jyothi Yojanaguarantee cardRented HouseState Governmentಗೃಹಜ್ಯೋತಿ ಯೋಜನೆಗ್ಯಾರಂಟಿ ಕಾರ್ಡ್​ಬಾಡಿಗೆ ಮನೆರಾಜ್ಯ ಸರ್ಕಾರಸಿಎಂ ಸಿದ್ದರಾಮಯ್ಯ
Previous Post

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

Next Post

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

'Nudity Not Obscene by Default': Kerala HC Quashes Case Against Rehana Fathima : ''ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು": ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada