• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ ; ಸಚಿವ ಚಲುವರಾಯಸ್ವಾಮಿ..!

Any Mind by Any Mind
June 7, 2023
in Top Story, ಇದೀಗ, ಕರ್ನಾಟಕ
0
ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ ; ಸಚಿವ ಚಲುವರಾಯಸ್ವಾಮಿ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟದ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿದೆ. ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ.. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಚೀಪ್ ಗಿಮಿಕ್​ಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

‘ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೆವು. ಇದು ಒಳ್ಳೆಯದಲ್ಲ ಎಂಬುದಾಗಿ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.

ಈಗ ನಾವುಗಳೂ ಅದೇ ಲೈನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯವಾಗುವುದು ಅನ್ನುವ ದೃಷ್ಟಿ ಬಂದಾಗ ಆವತ್ತಿಗೆ ರಿಸಲ್ಟ್ ಅನಿವಾರ್ಯ ಆಗುತ್ತದೆ. ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ.

ಬಟ್ ನಮ್ಮ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಆ್ಯಕ್ಸೆಪ್ಟ್ ಮಾಡಬೇಕಾಗುತ್ತದೆ’ ಎಂದು ಚೆಲುವರಾಯಸ್ವಾಮಿ ಹೇಳಿರುವುದು ವಿಡಿಯೋದಲ್ಲಿದೆ. ಈ ಸಂಬಂದ ಎಲ್ಲೆಡೆ ಚರ್ಚೆಯಾಗುತ್ತಿದೆ, ಆದರೆ ಈ ಬಗ್ಗೆ ಸಿದ್ದರಾಮಯ್ಯ ಸಂಪುಟದ ಯಾರೋಬ್ಬ ಸಚಿವರು ಪ್ರತಿಕ್ರಿಯೆ ನೀಡಿಲ್ಲ.

Tags: BJPChaluvarayaswamycmsiddaramiahCongress GuaranteeCongress PartyDCM DK ShivakumarFree Guaranteed Election GimmickThis is cheap popularityನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನನ್ನತ್ರ ಯಾರೂ ದುಡ್ಡು ಕೇಳ್ಬೇಡಿ.. ಚುನಾವಣೆಯಲ್ಲಿ ಸೋತಿದ್ದೇನೆ.. ಮನಸ್ಸು ಕಲ್ಲಾಗಿದೆ.. ; ಸುರೇಶ್ ಗೌಡ

Next Post

200 ಯುನಿಟ್​ ಉಚಿತ ವಿದ್ಯುತ್​ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೆ.ಜೆ ಜಾರ್ಜ್​

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
200 ಯುನಿಟ್​ ಉಚಿತ ವಿದ್ಯುತ್​ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೆ.ಜೆ ಜಾರ್ಜ್​

200 ಯುನಿಟ್​ ಉಚಿತ ವಿದ್ಯುತ್​ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೆ.ಜೆ ಜಾರ್ಜ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!