• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ ಮಕ್ಕಳಿಗೆ ಜನವರಿ 19ರೆಂದು ಉಚಿತ ಉದ್ಯೋಗ ಮೇಳ

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in ಕರ್ನಾಟಕ, ರಾಜಕೀಯ
0
ರೈತರ ಮಕ್ಕಳಿಗೆ ಜನವರಿ 19ರೆಂದು ಉಚಿತ ಉದ್ಯೋಗ ಮೇಳ
Share on WhatsAppShare on FacebookShare on Telegram

ರೈತರ ಮಕ್ಕಳಿಗಾಗಿ ಜನವರಿ 19ರೆಂದು ಬೆಳಿಗ್ಗೆ 10 ರಿಂದ ಸಂಜೆ 05 ರವರಿಗೆ ಉಚಿತ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ADVERTISEMENT

ಅನ್ನ, ಅಕ್ಷರ, ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಉದ್ಯೋಗ ಮೇಳವನ್ನು, ಪಿರಿಯಾಪಟ್ಟಣ್ಣದಲಿರುವ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವಿವಿಧ ವಿದ್ಯಾಹರ್ತೆಗೆ ಅವಕಾಶ: ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ವಿವಿಧ ಕೋರ್ಸ್ ಗಳ ಪದವಿ (ಪಾಸ್, ಫೇಲ್), ITI , ಡಿಪ್ಲೋಮ, ಇಂಜಿನಿಯರಿಂಗ್, ಸ್ನಾತಕೋತರ ಪದವಿದಾರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ .

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು ೫೦ ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ.

ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ: ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.
ಬಕಾರ್ಡಿ ಇಂಡಿಯಾ ಲಿಮಿಟೆಡ್ , ಸಂಧರ್ ಇಂಡಿಯಾ ಲಿಮಿಟೆಡ್,ಅಯುಷ್ಮಾನ್ ಹೆಲ್ತ್ ಕೇರ್, ಆಟೋಮೋಟಿವ್ ಆಸ್ಲ್ಸ್ , ಏಶಿಯನ್ ಪೇಂಟ್ಸ್, ಪ್ರಬೋಧಿತ ಸರ್ವಿಸಸ್, ಮಹಾಲಕ್ಷ್ಮಿ ಸ್ವೀಟ್ಸ್, ಭೀಮ ಪ್ರಾಪರ್ಟೀಸ್, ಕೇರ್ ಹೆಲ್ತ್ ಇನ್ಶೂರೆನ್ಸ್, ರುಚಾ ಇಂಜಿನಿಯರಿಂಗ್, ಆಟೋಲೈವ್ ಇಂಡಿಯಾ , ಕ್ರಿಯೇಟಿವ್ ಎಂಜಿನೀರ್ಸ್, ಕಲ್ಯಾಣಿ ಮೋಟರ್ಸ್, ಕ್ರಿಯಾ ನೆಕ್ಸ್ಟ್ ವೆಲ್ತ್,

ವಿಧಾರ್ಥಿ ಮೋಟರ್ಸ್, ಮಾಂಡೋವಿ ಮೋಟರ್ಸ್ , ಸೇವ್ ಸಂಗ್ರಹ ಕಾಪೋರೇಷನ್, ತೆಮೆರೆ ಇಂಡಿಯಾ ಲಿಮಿಟೆಡ್, ಅಪೊಲೊ ಫಾರ್ಮ , ಮುಥೂತ್ ಫೈನಾನ್ಸ್, ವಾಯ್ಸ್ ಆ ನೀಡಿ ಫೌಂಡೇಶನ್, ಸೂರ್ಯೋದಯ ಬ್ಯಾಂಕ್, ಆದರ್ಶ್ ಕೀಯ ಮೋಟರ್ಸ್, ದ್ವಾರ ಫೈನಾನ್ಸಿಯಲ್ ಸರ್ವಿಸಸ್, Dusters ಇಂಡಿಯಾ ಲಿಮಿಟೆಡ್ , VFS ಗ್ಲೋಬಲ್, ಇಂಡಸ್ ಬ್ಯಾಂಕ್, ಸುರಕ್ಷಾ ಕೇರ್ ಕೇರ್ ಹಾಗೂ ಇನ್ನಿತರ ಕಂಪನಿಗಳು ಭಾಗವಹಿಸಲಿದ್ದಾವೆ .

HD Kumaraswamy on Congress : ಕರ್ನಾಟಕದಲ್ಲಿ ಏನೇನು ನಡೆಯುತ್ತಿದೆ.. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತೆ!

ಹೆಚ್ಚಿನ ಮಾಹಿತಿಗಾಗಿ ಮೋಹನ್: 9686564192 ಮತ್ತು ಶಿವ ಕುಮಾರ್: 6363144181 ರವರನ್ನು ಸಂಪರ್ಕಿಸಬಹುದು ಎಂದು ಒಕ್ಕಲಿಗ ಯುವ ಬ್ರಿಗೇಡ್ ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ .

Tags: #childandcityamerican dreambianco research llccareer developmentcareer faircartoons for childrencartoons for kidsfairformer prisonerhillary clintoni cheerfully refuse reviewillinois virtual job fairjob fairjob searchjob seekermarital affairsnews for genznorthern irelandonline career faironline job fairsongs for kidsthe family experiement reviewvideos for kidsvirtual career fairvirtual job fair
Previous Post

ಬಿಜೆಪಿ ಯಲ್ಲಿ ಎಷ್ಟು ಜನ ಕಾಮುಕರು ಇದಾರೆ ಗೊತ್ತಾ? ಲಾಯರ್ ಜಗದೀಶ್ ಮಾತು.!

Next Post

ಜನವರಿ 19ರೆಂದು ಉಚಿತ ಉದ್ಯೋಗ ಮೇಳ,

Related Posts

ಆಡಳಿತಕ್ಕೆ ಚುರುಕು: ಐದು ಐಎಎಸ್ ಅಧಿಕಾರಿಗಳ ದಿಢೀರ ವರ್ಗಾವಣೆ!
ಕರ್ನಾಟಕ

ಪಾನ್ ಮಸಾಲಾ-ಗುಟ್ಕಾ ಸ್ಯಾಂಪಲ್‌ಗಳ ತುರ್ತು ಪರೀಕ್ಷೆ: ರಾಜ್ಯ ಸರ್ಕಾರದಿಂದ ಬಿಗಿ ಕ್ರಮ

by ಪ್ರತಿಧ್ವನಿ
July 2, 2026
0

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನ್ ಮಸಾಲಾ ಹಾಗೂ ಗುಟ್ಕಾ ಉತ್ಪನ್ನಗಳ ವಿರುದ್ಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಕೆಲವು ಉತ್ಪನ್ನಗಳಲ್ಲಿ ಮಾದಕ ದ್ರವ್ಯಗಳನ್ನು ಮಿಶ್ರಣ...

Read moreDetails
Home Minister Priyank Kharge

ಪೊಲೀಸ್ ಇಲಾಖೆಯಲ್ಲಿ 7925 ಹುದ್ದೆಗಳ ನೇಮಕಾತಿ : ವಿವಿಧ ಹಂತಗಳಲ್ಲಿ ಪ್ರಗತಿ-ಗೃಹ ಸಚಿವ ಪ್ರಿಯಾಂಕ್ ಖರ್ಗೆ..

July 2, 2026
ರಾಜಾಜಿನಗರ ಶಾಸಕ ಸುರೇಶ್ ಕುಮಾರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು

ರಾಜಾಜಿನಗರ ಶಾಸಕ ಸುರೇಶ್ ಕುಮಾರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು

July 2, 2026
Karnataka SIR ಅಕ್ರಮ: ರಾಮನಗರದ ಕಲ್ಯಾಣ ಮಂಟಪದಲ್ಲೇ ಮತದಾರರ ಪಟ್ಟಿ ಪರಿಷ್ಕರಣೆ

Karnataka SIR ಅಕ್ರಮ: ರಾಮನಗರದ ಕಲ್ಯಾಣ ಮಂಟಪದಲ್ಲೇ ಮತದಾರರ ಪಟ್ಟಿ ಪರಿಷ್ಕರಣೆ

July 2, 2026
ಕರ್ನಾಟಕ ಬಿಜೆಪಿಯಲ್ಲಿ ಉಚ್ಚಾಟನೆ ಪರ್ವ: ಸತೀಶ್ ಕಡತನಮಲೆಗೆ ಶಾಕ್‌

ಕರ್ನಾಟಕ ಬಿಜೆಪಿಯಲ್ಲಿ ಉಚ್ಚಾಟನೆ ಪರ್ವ: ಸತೀಶ್ ಕಡತನಮಲೆಗೆ ಶಾಕ್‌

July 2, 2026
Next Post

ಜನವರಿ 19ರೆಂದು ಉಚಿತ ಉದ್ಯೋಗ ಮೇಳ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada