• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story, ಕರ್ನಾಟಕ, ರಾಜಕೀಯ
0
ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ
Share on WhatsAppShare on FacebookShare on Telegram
ADVERTISEMENT

ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

HD Kumaraswamy on DKS : ಶಿವಕುಮಾರ್ ನೀವೇ ಆಗ ಬೇಡ ಅಂದವ್ರು ಈಗ್ಯಾಕೆ ಜ್ಞಾನೋದಯವಾಗಿದೆ..? #pratidhvani

ನಗರದ ಸೈನ್ಸ್‌ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್‌ʼಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಉಚಿತ ನೋಟ್‌ಬುಕ್‌ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಆದರೆ ಎಲ್ಲವನ್ನೂ ಒಮ್ಮೆಲೆ ಮಾಡಲಾಗುವುದಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ. ಇದಕ್ಕೆ ಅಗತ್ಯ ಎಲ್ಲ ಸೌಕರ್ಯಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

Siddaramaiah : ಸಿದ್ದರಾಮಯ್ಯನನ್ನೇ ಮೀರಿಸಿದ ಮಗ ಯತೀಂದ್ರ #pratidhvani

ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಮಾತುಗಳನ್ನು ಕೇಳಿಸಿಕೊಂಡ ಸಚಿವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ, ಕಾಲೇಜಿನಲ್ಲಿ ತಾವು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡಾಗ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.

Lokayukta Raid:ಜಿಲ್ಲಾಧಿಕಾರಿ ಕಛೇರಿ ಮೇಲೆ ಲೋಕಾಯುಕ್ತ ದಾಳಿ #pratidhvani
Previous Post

ಇದು ಕನ್ನಡದ ರಂಗಸ್ಥಳ! ಕುತೂಹಲ ಮೂಡಿಸಿದ ಟೀಸರ್

Next Post

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post
ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada