• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಸೇರಿದ ಭಾರದತ ಮೊದಲ ಗವರ್ನರ್‌ ಜನರಲ್‌ ಸಿ.ರಾಜಗೋಪಾಲಚಾರಿ ಅವರ ಮೊಮ್ಮಗ ಸಿ.ಆರ್.ಕೇಶವನ್‌

Any Mind by Any Mind
April 8, 2023
in Top Story, ಇದೀಗ, ದೇಶ
0
ಬಿಜೆಪಿಗೆ ಸೇರಿದ ಭಾರದತ ಮೊದಲ ಗವರ್ನರ್‌ ಜನರಲ್‌ ಸಿ.ರಾಜಗೋಪಾಲಚಾರಿ ಅವರ ಮೊಮ್ಮಗ ಸಿ.ಆರ್.ಕೇಶವನ್‌
Share on WhatsAppShare on FacebookShare on Telegram

ನವದೆಹಲಿ:ಏ.೦೮: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಅವರ ಮೊಮ್ಮಗ, ಕಾಂಗ್ರೆಸ್​ನ ಮಾಜಿ ಮುಖಂಡ ಸಿಆರ್ ಕೇಶವನ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.

ADVERTISEMENT

3 ದಿನದಲ್ಲಿ ಬಿಜೆಪಿ ಸೇರಿದ 3ನೇ ಮಾಜಿ ಕಾಂಗ್ರೆಸ್ಸಿಗ:

ಕೇಶವನ್ ಸೇರ್ಪಡೆಯೊಂದಿಗೆ ಕಳೆದ ಮೂರು ದಿನಗಳಲ್ಲಿ ಮಾಜಿ ಕಾಂಗ್ರೆಸ್​ ಮುಖಂಡರು ಆಡಳಿತಾರೂಡ ಬಿಜೆಪಿಗೆ ತೆಕ್ಕೆ ಜಾರಿದಂತಾಗಿದೆ. ಗುರುವಾರ ಕೇಂದ್ರದ ಮಾಜಿ ಸಚಿವ ಎಕೆ ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಶುಕ್ರವಾರ ಆಂಧ್ರ ಪ್ರದೇಶದ ಮಾಜಿ ಸಿಎಂ ಕಿರಣ್​ಕುಮಾರ್​ ರೆಡ್ಡಿ ಕೇಸರಿ ಪಾಳಯ ಸೇರಿದ್ದರು. ಇಂದು ಬಿಜೆಪಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವನ್, “ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುವ ದಿನದಂದು ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ಸೇರಿಸಿಕೊಂಡಿರುವುದಕ್ಕಾಗಿ ಬಿಜೆಪಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ತಿಳಿಸಿದರು.

“ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸುಧಾರಣೆಯು ಅಂತರ್ಗತ ಅಭಿವೃದ್ಧಿ ಕಾರ್ಯಸೂಚಿಯಾಗಿದೆ. ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಗೆ ಪರಿವರ್ತಿಸುತ್ತಿದೆ” ಎಂದು ಕೇಶವನ್​ ತಿಳಿಸಿದರು. ಮುಂದುವರೆದು, ”ಪ್ರಧಾನಿ ಮೋದಿಯವರ ಪರಿವರ್ತನಾಶೀಲ ನಾಯಕತ್ವ ದೇಶದ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡಿದೆ. ಈಗ ನೀವು ಎಲ್ಲೆಡೆ ಪ್ರಗತಿಯನ್ನು ಕಾಣುತ್ತೀರಿ. ನಮಗೆ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇದೆ. ಅವರು ನಮ್ಮನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯುತ್ತಾರೆ” ಎಂದೂ ಅಭಿಪ್ರಾಯಪಟ್ಟರು.

Tags: #pmmodi #narendramodi #bangalore #pmmodiinbengaluru pmnarendranodiA K Antony’s son Anil KAmith ShaAndhra PradeshAnil AntonyBJPbjpvscongressC RajagopalachariCR Kesavanfirst Indian Governor-General C Rajagopalacharihardik patelKeralaKiran ReddylatestnewsModiNarendra ModiPratidhvaniTamil Nadu
Previous Post

ಬಿಜೆಪಿಗೆ ಸುದೀಪ್ ಬೆಂಬಲ: ನಟ ಪ್ರಕಾಶ್ ರಾಜ್ ಅಸಮಾಧಾನ

Next Post

ಮೈಸೂರು : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 3 ಲಕ್ಷ ರೂ. ವಶಕ್ಕೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಮೈಸೂರು : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 3 ಲಕ್ಷ ರೂ. ವಶಕ್ಕೆ

ಮೈಸೂರು : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 3 ಲಕ್ಷ ರೂ. ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada