• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

Chetan by Chetan
June 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 
Share on WhatsAppShare on FacebookShare on Telegram

ರಾಜ್ಯದಲ್ಲಿ ಎಲ್ಲಾ ನಾಮಫಲಕಗಳು (Name boards),ಅಂಗಡಿ ಮುಂಗಟ್ಟುಗಳ ಬೋರ್ಡ್‌ ಗಳಲ್ಲಿ ಶೇಕಡ 60ರಷ್ಟು ಕನ್ನಡ (Kannada) ಕಡ್ಡಾಯವಾಗಿ ಇರಬೇಕೆಂದು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಆದ್ರೆ ಈ ನಿಯಮ ಸಂಪೂರ್ಣವಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನ ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸುತ್ತೋಲೆ ಹೊರಡಿಸಿದೆ. 

ADVERTISEMENT

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini rajanesh) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಕನ್ನಡವನ್ನ ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ. 

ಇನ್ಮುಂದೆ ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಎಲ್ಲಾ ಸರ್ಕಾರದ ಆದೇಶಗಳನ್ನ ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

Tags: ಕಡ್ಡಾಯಕನ್ನಡಕನ್ನಡ ಬಳಕೆರಾಜ್ಯ ಸರ್ಕಾರಶಾಲಿನಿ ರಜನೀಶ್
Previous Post

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!