• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ 100 ಕೋಟಿ ರೂ ಅಧಿಕ ನಷ್ಟ..!!

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಅಂಕಣ, ಇದೀಗ
0
ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ 100 ಕೋಟಿ ರೂ ಅಧಿಕ ನಷ್ಟ..!!
Share on WhatsAppShare on FacebookShare on Telegram

ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ನೂರು ಕೋಟಿಗೂ ಅಧಿಕ ನಷ್ಟವಾಗಿದೆ(More Than 100 Crores). ಮೇ ತಿಂಗಳಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ (Chikkamagaluru DC Meena Nagaraj) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಮಳೆಯಾಗಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಭಾರಿ ಮಳೆ ಗಾಳಿಗೆ ಮೂಡಿಗೆರೆ(Mudigere), ಚಿಕ್ಕಮಗಳೂರು ತಾಲೂಕಿನಲ್ಲಿ‌ 192 ಮನೆಗಳಿಗೆ ಹಾನಿಯಾಗಿದೆ. ಈವರೆಗೂ ಹಾನಿಗೊಳಗಾದ 77 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ 1,849 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ ಎಂದು ಹೇಳಿದರು.

ಮಳೆಯಿಂದ ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದ್ದು 48 ಕೋಟಿ ರೂ. ನಷ್ಟವಾಗಿದೆ. 41 ಸೇತುವೆಗಳಿಗೆ ಹಾನಿಯಾಗಿದೆ. ಚಾರ್ಮಾಡಿಘಾಟ್​​​-ಸೊಲ್ಲಾಪುರ (Charmadi Ghat – Sollapur Highway 169) ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದಿದೆ.  ಮಳೆಯಿಂದಾಗಿ ಹೆದ್ದಾರಿಯಲ್ಲಿ 8.5 ಕಿ.ಮೀ.ವರೆಗೆ ಹಾನಿಯಾಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಪ್ರವಾಸಿಗರಿಗೆ ನಿಷೇಧ

ಮುಳ್ಳಯ್ಯನಗಿರಿಯಲ್ಲಿ ಸಾಲು ಸಾಲು ಗುಡ್ಡ ಮತ್ತು ಭೂ ಕುಸಿತವಾಗಿದೆ. ಹೀಗಾಗಿ ಪ್ರವಾಸಿಗರು ಜಿಲ್ಲೆಗೆ ಪ್ರವಾಸ ಬರುವುದನ್ನ ಮುಂದುಡಬೇಕು. ಜುಲೈ 29 ರ ವರೆಗೂ ಚಂದ್ರದ್ರೋಣ ಪರ್ವತದ ಸಾಲಿನ‌ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಮುಳ್ಳಯ್ಯನಗಿರಿ(Mullayyanagiri), ಸೀತಾಳಯ್ಯನಗಿರಿ (Seethalayyanagiri), ದತ್ತಪೀಠ(Dattapeeta), ಹೊನ್ನಮ್ಮನ ಹಳ್ಳ(Honnammana Halla) ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

Tags: BJPchikkamagaluruCongress PartyKarnatakarainfallಬಿಜೆಪಿ
Previous Post

ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು

Next Post

ಸೂರಜ್ ರೇವಣ್ಣಗೆ ಜಾಮೀನು ಮಂಜೂರು..!!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಸೂರಜ್ ರೇವಣ್ಣಗೆ ಜಾಮೀನು ಮಂಜೂರು..!!

ಸೂರಜ್ ರೇವಣ್ಣಗೆ ಜಾಮೀನು ಮಂಜೂರು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada