• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
April 6, 2026
in Top Story, ದೇಶ
0
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ
Share on WhatsAppShare on FacebookShare on Telegram

ಇಂಧನ ಕೊರತೆ ಮತ್ತು ಎಲ್‌ಪಿಜಿ ಸರಬರಾಜಿನ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಕೆ.ಹೆಚ್. ಮುನಿಯಪ್ಪ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಇಂಧನ ಹಾಗೂ ಅನಿಲ ಸರಬರಾಜು ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಅವರು, ದೇಶದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್, ವಾಹನಗಳ ಗ್ಯಾಸ್ ಸಿಲಿಂಡರ್ ಹಾಗೂ ಪೆಟ್ರೋಲ್-ಡೀಸೆಲ್ ಪೂರೈಕೆಯಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT
SS Mallikarjuna ಜೊತೆ ದಾವಣಗೆರೆಯ ಬೆಣ್ಣೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ #pratidhvani

ಇದರಿಂದ ಸಾಮಾನ್ಯ ಜನರ ಜೀವನದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಹೋಟೆಲ್ ಉದ್ಯಮಿಗಳು, ಗೃಹಿಣಿಯರು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇಂಧನ ಕೊರತೆಯನ್ನು ನಿವಾರಿಸಬೇಕು ಎಂದು ಆಗ್ರಹಿಸಿದ್ದಾರೆ.

Rahul Gandhi : ಪುದುಚೇರಿಯಲ್ಲಿ ರಾಹುಲ್‌ ಗಾಂಧಿ ಭರ್ಜರಿ ಪ್ರಚಾರ..! #puducherry #election

ರಾಜ್ಯಗಳಲ್ಲಿ ಇಂಧನ ಸರಬರಾಜು ಸಮರ್ಪಕವಾಗಿಲ್ಲ ಎಂಬ ಆರೋಪಗಳ ನಡುವೆ, ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಇಂಧನ ಕೊರತೆಯಿಂದ ಜನಜೀವನದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

Tags: #indianewsFuelCrisisGasCrisiskarnatakanewskhmuniyappaLPGShortagePetrolDieselpratidavani
Previous Post

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

Next Post

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!