• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವದಂತಿಗೆ ಫುಲ್‌ಸ್ಟಾಪ್? ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಧನ್ವೀರ್ ಆಗಮನ

ಪ್ರತಿಧ್ವನಿ by ಪ್ರತಿಧ್ವನಿ
July 28, 2026
in Top Story
0
ವದಂತಿಗೆ ಫುಲ್‌ಸ್ಟಾಪ್? ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಧನ್ವೀರ್ ಆಗಮನ
Share on WhatsAppShare on FacebookShare on Telegram

ಬೆಂಗಳೂರು: ನಟ ದರ್ಶನ್ ಮತ್ತು ನಟ ಧನ್ವೀರ್ ಗೌಡ ನಡುವಿನ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳಿಗೆ ಇದೀಗ ತೆರೆ ಬೀಳುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದ್ದರೂ, ಮಂಗಳವಾರ (ಜು. 28) ನಡೆದ ಬೆಳವಣಿಗೆ ಆ ಎಲ್ಲ ಊಹಾಪೋಹಗಳಿಗೆ ಹೊಸ ತಿರುವು ನೀಡಿದೆ.

ADVERTISEMENT

ದರ್ಶನ್ ಅವರನ್ನು ಭೇಟಿಯಾಗಲು ಧನ್ವೀರ್ ಗೌಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಈ ಮೂಲಕ ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದಂತಾಗಿದೆ. ಕಲದರ್ಶನ್ ಅವರ ಕಷ್ಟದ ಸಮಯದಲ್ಲೂ ಧನ್ವೀರ್ ಬೆಂಬಲವಾಗಿ ನಿಂತಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಅಂತರ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಧನ್ವೀರ್ ಅವರ ಭೇಟಿಗೆ ಅಭಿಮಾನಿಗಳ ವಲಯದಲ್ಲಿ ಹೆಚ್ಚಿನ ಮಹತ್ವ ಸಿಕ್ಕಿದೆ.

Yathindra On Siddu : ಚುನಾವಣೆಯಲ್ಲಿ Siddaramaiah ಕಾಂಗ್ರೆಸ್ ಪರ ಪ್ರಚಾರ ಮಾಡ್ತಾರಾ ಸರ್..? | Pratidhvani

ಧನ್ವೀರ್ ಪರಪ್ಪನ ಅಗ್ರಹಾರಕ್ಕೆ ಆಗಮಿಸಿ ದರ್ಶನ್ ಅವರನ್ನು ಭೇಟಿಯಾದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ ಅಭಿಮಾನಿಗಳು, “ದರ್ಶನ್ ಮತ್ತು ಧನ್ವೀರ್ ನಡುವಿನ ಸ್ನೇಹ ಹಾಗೆಯೇ ಮುಂದುವರಿದಿದೆ” ಎಂದು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಆದಾಗ್ಯೂ, ಇಬ್ಬರು ನಟರು ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ, ಇವರ ನಡುವಿನ ಸಂಬಂಧದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಈ ಭೇಟಿ ಹೊಸ ಚರ್ಚೆಗೆ ಕಾರಣವಾಗಿದೆ.

Tags: Breaking NewsCelebrity NewsDarshanDarshan fansdarshan jaildarshan newsDHANVEERdhanveer gowdakannada actorkannada cinemakarnataka newslatest kannada newsParappana agraharasandalwood newsSandalwood UpdateViral Video
Previous Post

ದಸರಾಗೆ ಭರ್ಜರಿ ಸಿದ್ಧತೆ: ಗೋಲ್ಡ್ ಪಾಸ್‌ಗೆ ಹೊಸ ನಿಯಮ: ಕ್ರೀಡಾಪಟುಗಳಿಂದ ಉದ್ಘಾಟನೆ?

Next Post

ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಆದ್ಯತೆ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Related Posts

Loan amounts cannot be recovered from a pension account: High Court's significant ruling
Top Story

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

by Shivakumar
November 15, 2026
0

ನವದೆಹಲಿ : ಸರ್ಕಾರಿ ನೌಕರರೊಬ್ಬರು (Government employee) ನಿವೃತ್ತರಾದ ಮೇಲೆ, ಅವರು ಬೇರೊಬ್ಬರ ಸಾಲಕ್ಕೆ (Loan) ಜಾಮೀನುದಾರರಾಗಿದ್ದರೆ (Guarantor), ಅಸಲು ಸಾಲಗಾರ ಹಣ ಪಾವತಿಸದಿದ್ದಾಗ ಬ್ಯಾಂಕ್‌ಗಳು ನೇರವಾಗಿ...

Read moreDetails
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Competition in politics, cooperation in development: CM DK Shivakumar's statement regarding his discussion with PM Modi

ರಾಜಕಾರಣದಲ್ಲಿ ಪೈಪೋಟಿ, ಅಭಿವೃದ್ಧಿಯಲ್ಲಿ ಸಹಕಾರ: ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಗ್ಗೆ ಸಿಎಂ ಡಿಕೆಶಿ ಹೇಳಿಕೆ

November 14, 2026
Be Careful When Shopping Online: Here Are 8 Tactics Used to Deceive Consumers; Know About Them Before You Buy

ಆನ್‌ಲೈನ್ ಶಾಪಿಂಗ್ ಮಾಡುವಾಗ ಎಚ್ಚರ : ಗ್ರಾಹಕರನ್ನು ವಂಚಿಸುವ 8 ತಂತ್ರಗಳಿವು; ಖರೀದಿಗೂ ಮುನ್ನ ತಿಳಿದುಕೊಳ್ಳಿ

November 14, 2026
Next Post
ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಆದ್ಯತೆ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಆದ್ಯತೆ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada