• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಡಿ.13ಕ್ಕೆ ಜಿ20 ಸಮ್ಮಿಟ್

ಪ್ರತಿಧ್ವನಿ by ಪ್ರತಿಧ್ವನಿ
December 5, 2022
in Top Story, ದೇಶ
0
ಬೆಂಗಳೂರಲ್ಲಿ ಡಿ.13ಕ್ಕೆ ಜಿ20 ಸಮ್ಮಿಟ್
Share on WhatsAppShare on FacebookShare on Telegram

ಭಾರತ ಜಿ-20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಡಿಸೆಂಬರ್ 13 ರಿಂದ 15 ರ ವರೆಗೆ ಬೆಂಗಳೂರಿನಲ್ಲಿ ಜಿ-20 ಮೊದಲ ಹಂತದ ‘ಶೃಂಗಸಭೆ’ ನಡೆಯಲಿದೆ

ADVERTISEMENT

ಬೆಂಗಳೂರು: ಭಾರತ ಜಿ-20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಡಿಸೆಂಬರ್ 13 ರಿಂದ 15 ರ ವರೆಗೆ ಬೆಂಗಳೂರಿನಲ್ಲಿ ಜಿ-20 ಮೊದಲ ಹಂತದ ‘ಶೃಂಗಸಭೆ’ ನಡೆಯಲಿದೆ. ಈ ಸಂಬಂಧ ನಗರದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು

ಭಾರತದ ಪ್ರಧಾನಿ ನರೇಂದ್ರ ಮೋದಿ,ಮತ್ತು ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೋ ಇಂಡೋನೇಷ್ಯಾದ ಬಾಲಿಯ ನುಸಾ ದುವಾದಲ್ಲಿ G20 ನಾಯಕರ ಶೃಂಗಸಭೆಯಲ್ಲಿ ಹಸ್ತಾಂತರ ಸಮಾರಂಭ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಡಿಸೆಂಬರ್ 13 ರಿಂದ 15ರವರೆಗೆ ಮೂರು ದಿನ ‘ಹಣಕಾಸು ಮತ್ತು ಕೇಂದ್ರೀಯ ಬ್ಯಾಂಕ್ ಗಳ ಪ್ರತಿನಿಧಿಗಳ ಸಭೆ ನಡೆಯಲಿದೆ. ಡಿಸೆಂಬರ್ 16 ಮತ್ತು 17 ರಂದು ಎರಡು ದಿನ ಜಿ 20 ಚೌಕಟ್ಟು ನಿರೂಪಣೆಗೆ ಸಂಬಂಧಿಸಿದ ತಂಡದ ಸಭೆ ಜರುಗಲಿದೆ.

ಬೆಂಗಳೂರು ಸೇರಿದಂತೆ ದೇಶಾದ್ಯಂತ ಸುಮಾರು 200 ಸಭೆಗಳು ನಡೆಯುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಜಿ 20 ಮೊದಲ ಹಂತದ ಶೃಂಗಸಭೆ ನಡೆಯಲಿದೆ ಎಂದು ಉನ್ನತ ಮಟ್ಟದ ಸಭೆ ಪಾಲ್ಗೊಂಡಿದ್ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ..


ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಂಗಳೂರಲ್ಲಿ ಜಿ20 ಶೃಂಗ ಸಭೆ ನಡೆಯುವ ಕುರಿತ ಮಾಹಿತಿ, ಪೂರ್ವಭಾವಿ ಸಭೆ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Tags: G20 SummitIndonesia's President Joko Widodoನರೇಂದ್ರ ಮೋದಿಶೃಂಗಸಭೆ
Previous Post

ಮತದಾನದ ದಿನ ರೋಡ್‌ ಶೋ; ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಖಂಡಿಸಿದ ಮಮತಾ ಬ್ಯಾನರ್ಜಿ

Next Post

ನೆಲ, ಜಲ ವಿಷಯದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ : ಆರ್‌.ಅಶೋಕ್‌

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
Next Post
ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

ನೆಲ, ಜಲ ವಿಷಯದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ : ಆರ್‌.ಅಶೋಕ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada